Udayavni Special

ಜೂನ್‌ನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹೆಚ್ಚು ಮಳೆ : ಹವಾಮಾನ ಇಲಾಖೆ ಪ್ರಕಟನೆ

Team Udayavani, Jul 1, 2021, 7:10 AM IST

ಜೂನ್‌ನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹೆಚ್ಚು ಮಳೆ : ಹವಾಮಾನ ಇಲಾಖೆ ಪ್ರಕಟನೆ

ಹೊಸದಿಲ್ಲಿ: ನೈಋತ್ಯ ಮುಂಗಾರು ಮಾರುತಗಳು ಉತ್ತರ ಭಾರತದಲ್ಲಿ ಇನ್ನೂ ಕಣ್ಣಾ ಮುಚ್ಚಾಲೆ ಆಡುತ್ತಿರುವ ನಡುವೆಯೇ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಟನೆಯೊಂದನ್ನು ಹೊರಡಿಸಿದ್ದು, ಜೂನ್‌ ತಿಂಗಳಲ್ಲಿ ದೇಶಾದ್ಯಂತ ವಾಡಿಕೆಗಿಂತ ಶೇ. 10ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು ಹೇಳಿದೆ.

“ಮುಂಗಾರು ಮಾರುತಗಳು ಜೂ. 3ರಿಂದ 19ರ ವರೆಗೆ ಪ್ರಬಲವಾಗಿದ್ದವು. 19ರ ಅನಂತರ ಮಾರುತಗಳು ವೃದ್ಧಿಸಲಿಲ್ಲವಾದರೂ ಸಾಧಾರಣ ಮಳೆ ತಂದಿವೆ. ಸದ್ಯಕ್ಕೆ ಈ ಮಾರುತಗಳು ರಾಜಸ್ಥಾನದ ಬಾರ್ಮರ್‌, ಭಿಲ್ವಾರಾ, ಧೋಲ್‌ಪುರ್‌, ಪಂಜಾಬ್‌ನ ಅಮೃತಸರ, ಉತ್ತರ ಪ್ರದೇಶದ ಅಲೀಗಢ, ಮೀರತ್‌, ಅಂಬಾಲಾ ಪ್ರಾಂತ್ಯದಲ್ಲಿ ಬೀಸುತ್ತಿವೆ. ಮುಂದೆ ಇವು ಬಿಹಾರ, ಉತ್ತರ ಪ್ರದೇಶದ ಪೂರ್ವಭಾಗಕ್ಕೆ ಹರಿಯಲಿವೆ. ಸದ್ಯದ ಪರಿಸ್ಥಿತಿಯಲ್ಲಿ ರಾಜಸ್ಥಾನ-ಉತ್ತರ ಪ್ರದೇಶದಲ್ಲಿ ಬೀಸುತ್ತಿರುವ ಮುಂಗಾರು ಮಾರುತ ಗಳಿಂದಾಗಿ ಭಾರತದ ಮಧ್ಯಭಾಗ ಹಾಗೂ ಇತರ ಕೆಲವು ಪ್ರಾಂತ್ಯಗಳಲ್ಲಿ ಉಷ್ಣ ವಾತಾವರಣ ಕಂಡು ಬಂದಿದೆ. ಸದ್ಯದಲ್ಲೇ ಆ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

26

ನೆಟ್‍ಫ್ಲಿಕ್ಸ್ ನಲ್ಲಿ ತೆರೆಕಾಣಲಿರುವ ಕಾರ್ತಿಕ್ ಆರ್ಯನ್ “ಧಮಾಕ”

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ಅನಾರೋಗ್ಯ ಹಿನ್ನೆಲೆ: ಬಿಜೆಪಿ ಹಿರಿಯ ನೇತಾರ ರಾಮ್ ಭಟ್ ಆಸ್ಪತ್ರೆಗೆ ದಾಖಲು

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ram

ಕೊಲೆ ಕೇಸ್ : ರಾಮ್ ರಹೀಮ್ ಸಿಂಗ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್

ram

ಕೊಲೆ ಕೇಸ್ : ರಾಮ್ ರಹೀಮ್ ಸಿಂಗ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ಗೋವಾ: ಮೊದಲ ದಿನವೇ ಅಧಿವೇಶನಕ್ಕೆ ತಟ್ಟಿದ ಪ್ರತಿಪಕ್ಷಗಳ ಪ್ರತಿಭಟನೆ

Untitled-1

ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಉಪಸ್ಥಿತಿಯಿಂದ ಬಿಜೆಪಿಗೆ ಭಯ ಶುರುವಾಗಿದೆ:ಡೆರೆಕ್ ಓ ಬ್ರಾಯನ್

MUST WATCH

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

udayavani youtube

ಒಂದು ದೊಡ್ಡ ಪಾತ್ರೆ ಮದುವೆ ಮಾಡಿಸಿದ ಕತೆ!

udayavani youtube

ರಸ್ತೆ ದುರಸ್ಥಿಗೆ ಆಗ್ರಹಿಸಿ ರಸ್ತೆಯಲ್ಲೇ ಬಾಳೆಗಿಡ ನೆಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

udayavani youtube

ಗಾಳಿ ಮಳೆಗೆ ಬಾಳೆ ತೋಟ ಸಂಪೂರ್ಣ ನಾಶ : ಕೃಷಿಯನ್ನೇ ನಂಬಿದ ರೈತರಿಗೆ ಸಂಕಷ್ಟ

ಹೊಸ ಸೇರ್ಪಡೆ

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

ಕನ್ನಡ ನಾಡು-ನುಡಿ ಅಭಿಮಾನ ಬೆಳೆಸಿಕೊಳ್ಳಿ; ಮಾಜಿ ಶಾಸಕ ರಾಜಶೇಖರ

ಕನ್ನಡ ನಾಡು-ನುಡಿ ಅಭಿಮಾನ ಬೆಳೆಸಿಕೊಳ್ಳಿ; ಮಾಜಿ ಶಾಸಕ ರಾಜಶೇಖರ

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್

ಚಾಲುಕ್ಯರ ಶೈಲಿಯಲ್ಲಿ ಹೊಳೆಬಸವೇಶ್ವರ ದೇಗುಲ ನಿರ್ಮಾಣ

ಚಾಲುಕ್ಯರ ಶೈಲಿಯಲ್ಲಿ ಹೊಳೆಬಸವೇಶ್ವರ ದೇಗುಲ ನಿರ್ಮಾಣ

26

ನೆಟ್‍ಫ್ಲಿಕ್ಸ್ ನಲ್ಲಿ ತೆರೆಕಾಣಲಿರುವ ಕಾರ್ತಿಕ್ ಆರ್ಯನ್ “ಧಮಾಕ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.