ಜಮೀರ್ ಅಹಮದ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ: ಪ್ರತಾಪ್‌ ಸಿಂಹ


Team Udayavani, Aug 20, 2020, 2:28 PM IST

ಜಮೀರ್ ಅಹಮದ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ: ಪ್ರತಾಪ್‌ ಸಿಂಹ

ಮೈಸೂರು: ಗಲಭೆ ನಡೆದ ಎಲ್ಲಾ ಕಡೆ ಶಾಸಕ ಜಮೀರ್ ಅಹಮದ್ ಖಾನ್ ಯಾಕೆ ಹೋಗುತ್ತಾರೆ. ಇದನ್ನು ನಿಯಂತ್ರಣ ಮಾಡಲು ಕಾಂಗ್ರೆಸ್‌ಗೆ ಯಾಕೆ ಆಗುತ್ತಿಲ್ಲ. ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್ ಶಾಸಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ. ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿವೆ. ಹುಣಸೂರು, ಮೈಸೂರಿನಲ್ಲಿ ಇದ್ದಾರೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆ ಎಸ್‌ಡಿಪಿಐ, ಕೆಎಫ್‌ಡಿ ಮೂಲಕ ರಾಜ್ಯಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್‌ ನವರು ಇದನ್ನು ಮಟ್ಟ ಹಾಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪ್‌ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದ ಸಾಂಸ್ಕೃತಿಕ ನಗರಿ ಮೈಸೂರು

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.