Udayavni Special

ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗಲ್ಲ: ರೇಣುಕಾಚಾರ್ಯ

Team Udayavani, Jul 30, 2021, 10:13 PM IST

ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗಲ್ಲ: ರೇಣುಕಾಚಾರ್ಯ

ಬೆಂಗಳೂರು: ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗುತ್ತಾರೆ ಅನ್ನುವುದು ಸುಳ್ಳು. ಯಾರಿಗೆ ಅದೃಷ್ಟ ಇದೆಯೋ ಅವರೆಲ್ಲ ಮಂತ್ರಿ ಆಗುತ್ತಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಸಾಮರ್ಥ್ಯ ನಾಯಕತ್ವ ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ ಬಾರಿ ಜೈಲಿಗೆ ಹೋದವರು. ಯಾರೋ ಒಬ್ಬರು ಮಾತಾಡಿದರೆ ಗೌರವ ಕಡಿಮೆ ಆಗಲ್ಲ. ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಬಗ್ಗೆ ಅಪಾರ ಗೌರವ ಇದೆ. ಯಡಿಯೂರಪ್ಪ ಹೋರಾಟದ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿಯಲ್ಲಿ ಇಬ್ಬರಿದ್ದಾಗ ಯಡಿಯೂರಪ್ಪ ಯೋಚಿಸಲಿಲ್ಲ. ಈಗ 120 ಸಂಖ್ಯೆ ತಲುಪಿದೆ ಎಂದು ತಿಳಿಸಿದರು.

ಇದೇ ವೇಳೆ, ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಯಡಿಯೂರಪ್ಪ ಕೈಕಾಲು ಹಿಡಿದು ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿಗೆ ಬಂದಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರಿಗೆ ಗೌರವಿಸಿ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೈಕಮಾಂಡ್‌ ಹಾಗೂ ಸಂಘ ಪರಿವಾರದವರು ಯಡಿಯೂರಪ್ಪ ಅವರನ್ನು ಶ್ಲಾಘಿಸಿದ್ದಾರೆ. ನೀವು ಜೆಡಿಎಸ್‌ ಹೋಗಿದ್ದರಲ್ಲಾ. ಅವತ್ತು ಹಿಂದುತ್ವ ಎಲ್ಲಿ ಹೋಗಿತ್ತು ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ :ಬಂಟ್ವಾಳ : ಡೀಸೆಲ್‌ ಸಾಗಾಟ ಪೈಪ್‌ ಲೈನ್‌ ನಿಂದ ಡೀಸೆಲ್‌ ಕಳವು ಪತ್ತೆ

ಸ್ವಾಮೀಜಿಗಳು ಸಮಾವೇಶ ಮಾಡಿರುವ ಬಗ್ಗೆ ಸಮರ್ಥಿಸಿಕೊಂಡಿರುವ ರೇಣುಕಾಚಾರ್ಯ, ಸ್ವಾಮೀಜಿಗಳು ಯಡಿಯೂರಪ್ಪ ಪರ ಸಮಾವೇಶ ಮಾಡಿಲ್ಲ. ಸ್ವಾಮೀಜಿಗಳು ಮನೆಗೆ ಬಂದಾಗ ಕಾಣಿಕೆ ನೀಡುವುದು ಸಂಸ್ಕೃತಿ. ಕಾಣಿಕೆಯಿಂದಲೇ ಸ್ವಾಮೀಜಿಗಳು ಶಾಲೆಕಾಲೇಜು ನಡೆಸುತ್ತಾರೆ. ಅವರಿಗೆ ಕಾಣಿಕೆ ನೀಡಿರುವ ಬಗ್ಗೆ ಮಾತನಾಡಿರುವುದು ಮಠಾಧೀಶರಿಗೆ ಮಾಡಿದ ಅವಮಾನ. ಯತ್ನಾಳ್‌ ಸ್ವಾಮೀಜಿಗಳ ಬೇಷರತ್‌ ಕ್ಷಮೆ ಕೇಳಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದರು.

ಟಾಪ್ ನ್ಯೂಸ್

ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ

ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

 ಐಪಿಎಲ್‌: ಆರ್‌ಸಿಬಿಗೆ ಗೆಲುವಿನ ಹರ್ಷ

ಕೊನೆಯ ಎಸೆತದಲ್ಲಿ ಚೆನ್ನೈ ವಿನ್‌

ಕೊನೆಯ ಎಸೆತದಲ್ಲಿ ಚೆನ್ನೈಗೆ ಜಯ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಒಸ್ಟ್ರಾವಾ ಓಪನ್‌ ಟೆನಿಸ್‌:ಸಾನಿಯಾ-ಶುಯಿ ಜೋಡಿಗೆ ಪ್ರಶಸ್ತಿ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ ಹೆಸರಿಗಷ್ಟೇ ಜಾತ್ಯತೀತ, ಅವರದ್ದು ಅವಕಾಶವಾದಿ ರಾಜಕಾರಣ : ಸಿದ್ದರಾಮಯ್ಯ

ಜೆಡಿಎಸ್‌ ಹೆಸರಿಗಷ್ಟೇ ಜಾತ್ಯತೀತ, ಅವರದ್ದು ಅವಕಾಶವಾದಿ ರಾಜಕಾರಣ : ಸಿದ್ದರಾಮಯ್ಯ

ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು ; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು ; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ಗಡಿ ಭಾಗದ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಶೀಘ್ರ ಕ್ರಮ : ಅಪ್ಪಾಸಾಹೇಬ

ಗಡಿ ಭಾಗದ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಶೀಘ್ರ ಕ್ರಮ : ಅಪ್ಪಾಸಾಹೇಬ

sdfeswrw

ಕೋವಿಡ್ : ರಾಜ್ಯದಲ್ಲಿಂದು 775 ಪ್ರಕರಣ| 860 ಸೋಂಕಿತರು ಗುಣಮುಖ

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ

ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ

ಜಿಲ್ಲೆಯಲ್ಲಿ ಮತ್ತೆ ಹೆಲಿಟೂರಿಸಂ ಆರಂಭ ನಿರೀಕ್ಷೆ

ಜಿಲ್ಲೆಯಲ್ಲಿ ಮತ್ತೆ ಹೆಲಿಟೂರಿಸಂ ಆರಂಭ ನಿರೀಕ್ಷೆ

ಇಂದು ಭಾರತ್‌ ಬಂದ್‌ಗೆ ಕರೆ: ಪ್ರತಿಭಟನ ಸಭೆಗೆ ಸೀಮಿತ: ಬಸ್‌ ಸಂಚಾರ ಯಥಾಸ್ಥಿತಿ

ಇಂದು ಭಾರತ್‌ ಬಂದ್‌ಗೆ ಕರೆ: ಪ್ರತಿಭಟನ ಸಭೆಗೆ ಸೀಮಿತ: ಬಸ್‌ ಸಂಚಾರ ಯಥಾಸ್ಥಿತಿ

ದಾಖಲಾತಿಯಲ್ಲಿ ದಾಖಲೆ: ಮೂಲಸೌಕರ್ಯ ಕೊರತೆ

ದಾಖಲಾತಿಯಲ್ಲಿ ದಾಖಲೆ: ಮೂಲಸೌಕರ್ಯ ಕೊರತೆ

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.