MUDAದ 14 ಸೈಟ್ ವಾಪಸ್‌ಗೆ ಸಿದ್ಧ: ಸಿದ್ದರಾಮಯ್ಯ ಘೋಷಣೆ
Team Udayavani, Aug 9, 2024, 6:12 AM IST
ಬೆಂಗಳೂರು: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿ ಕೆ ಹಗರಣದಲ್ಲಿ ವಿವಾದಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿಗೆ ನೀಡಲಾಗಿರುವ 14 ಸೈಟ್ ಅನ್ನು ವಾಪಸ್ ನೀಡಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ.
ಈ ಸಂಬಂಧ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿ ರುವ ಅವರು, ನನಗೆ ಸೈಟ್ ಹಾಗೂ ಜಮೀ ನಿನ ಬಗ್ಗೆ ಆಸಕ್ತಿ ಇಲ್ಲ. 14 ಸೈಟ್‌ಗಳನ್ನು ವಾಪಸ್ ನೀಡಲು ಸಿದ್ಧನಿದ್ದೇನೆ. ಟೇಕ್ ಇಟ್ ಬ್ಯಾಕ್… ’ ಎಂದಿದ್ದಾರೆ. ಆದರೆ ಇದು ನನ್ನ ಪತ್ನಿಯ ಹೆಸರಿನಲ್ಲಿ ರುವ ಸೈಟ್ ಆಗಿದ್ದು, ಅದನ್ನು ವಾಪಸ್ ಮರಳಿಸಿ ದರೆ ಅವ ರಿಗೆ ಮುಡಾ ಏನು ಪರಿ ಹಾರ ಕೊಡ ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಆಂಧ್ರ ಡಿಸಿಎಂ ಪವನ್ ಕಲ್ಯಾ ಣ್ ಬೆಂಗಾವಲು ವಾಹನದಲ್ಲಿ ಹೆಬ್ಟಾವು!
ಬೆಂಗಳೂರು: ಆಂಧ್ರಪ್ರದೇಶದ ಡಿಸಿಎಂ ಕೆ. ಪವನ್ ಕಲ್ಯಾಣ್ ಬೆಂಗಾವಲು ವಾಹನದಲ್ಲಿ ಹೆಬ್ಟಾವು ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಅವರು ಗುರುವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲಕಾಲ ಚರ್ಚಿಸಿದರು.
ಬಳಿಕ ವಿಧಾನಸೌಧಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಸಭೆ ನಡೆಸಿದರು. ಬಳಿ ಕ ಮಲ್ಲೇಶ್ವರದಲ್ಲಿರುವ ಅರಣ್ಯ ಭವನಕ್ಕೆ ಆಗಮಿಸಿ, ನರ್ಸರಿ ಪದ್ಧತಿಗಳ ಬಗ್ಗೆ ಪ್ರಾತ್ಯಕ್ಷಿಕೆ ಕಾರ್ಯ ಕ್ರ ಮ ದಲ್ಲಿ ಭಾಗಿ ಯಾ ಗಿ ದ್ದರು. ಈ ವೇಳೆ ಅವ ರ ಬೆಂಗಾವಲು ವಾಹನದಿಂದ ಹೆಬ್ಟಾವೊಂದು ನಿಧಾನವಾಗಿ ಇಳಿಯುತ್ತಿದ್ದುದನ್ನು ಗಮನಿಸಿದ ಸಿಬಂದಿ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಅದನ್ನು ಸೆರೆಹಿಡಿಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು
ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ
ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alakemajalu: ಹಗಲಲ್ಲೇ 2 ಮನೆಗಳಿಂದ ಕಳವು
National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್ ಶೆಟ್ಟಿ
ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ
Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ
ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.