ಫಲಿಸದ ಚಿಕಿತ್ಸೆ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ಸಾವು
Team Udayavani, Feb 2, 2022, 11:19 AM IST
ಮುದ್ದೇಬಿಹಾಳ : 3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ತಂಗಡಗಿ ಗ್ರಾಮದ ಬಸವರಾಜ ಡೂಂಗರಗಾವಿ (28) ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಇವರು ಸೇವೆಗೆ ಸೇರಿ 8-10 ವರ್ಷಗಳಾಗಿದ್ದು ಪ್ರಸ್ತುತ ಬಿಹಾರ ರಾಜ್ಯದಲ್ಲಿ ಕರ್ತವ್ಯದಲ್ಲಿದ್ದು ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿತ್ತು. ಮೃತರಿಗೆ ಪತ್ನಿ, ಎರಡು ಗಂಡು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇದನ್ನೂ ಓದಿ : ಶೇ.10ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ: ದೇಶದಲ್ಲಿ 1.61 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ