ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು


Team Udayavani, Oct 27, 2021, 1:49 PM IST

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಶಾಲಾ ವಾಹನ ಹಾಗೂ ಬೈಕ್ ಮಧ್ಯೆ ಢಿಕ್ಕಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ತಾಲ್ಲೂಕಿನ ಜೈನಾಪೂರ ಕ್ರಾಸ್ ಬಳಿ ನಡೆದಿದೆ.

ಚವನಬಾವಿ ಗ್ರಾಮದ ಶಿವಪ್ಪ ಹಣಮಪ್ಪ ಪೂಜಾರಿ(30) , ಸಂಗಪ್ಪ ಬಸಪ್ಪ ಪೂಜಾರಿ(40) ಸಾವನ್ನಪ್ಪಿದ ದುರ್ದೈವಿಗಳು. ಅಪಘಾತದ ರಭಸಕ್ಕೆ ಒಬ್ಬನ ಕಾಲು ತುಂಡರಿಸಿ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿತ್ತು. ಚವನಬಾವಿ ರೇವಣಸಿದ್ದೇಶ್ವ ಪ್ರಾಥಮಿಕ ಶಾಲೆಯ ವಾಹನ ವಿದ್ಯಾರ್ಥಿಗಳನ್ನು ತುಂಬಿಕೊಂಡು ನಾಲತವಾಡದಿಂದ ಚವನಬಾವಿ ಗ್ರಾಮದ ಶಾಲೆಯ ಕಡೆಗೆ ಬರುತ್ತಿತ್ತು. ಚವನಬಾವಿಯಿಂದ ನಾಲತವಾಡದತ್ತ ಬೈಕ್ ಸವಾರರು ತೆರಳಿದ್ದರು. ಘಟನಾ ಸ್ಥಳಕ್ಕೆ ಸಿಪಿಐ ಆನಂದ ವಾಘಮೋಡೆ,ಪಿಎಸೈ ರೇಣುಕಾ ಜಕನೂರ ಭೇಟಿ ನೀಡಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರಿಂದ ಸಾಂತ್ವನ, ವೈಯುಕ್ತಿಕ ನೆರವು:
ಚವನಬಾವಿ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಸಂಗಪ್ಪ ಪೂಜಾರಿ ಹಾಗೂ ಶಿವಪ್ಪ ಪೂಜಾರಿ ಕುಟುಂಬದವರನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಭೇಟಿಯಾದ ಶಾಸಕರಾದ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮೃತಕುಟುಂಬಗಳಿಗೆ ಸಾಂತ್ವನ ಹೇಳಿ ಎರಡೂ ಕುಟುಂಬಕ್ಕೆ ತಲಾ 50 ಸಾವಿರ ರೂ.ವಯಕ್ತಿಕ ಪರಿಹಾರ ನೀಡುವುದಾಗಿ ಹೇಳಿದರು.

ಇದನ್ನೂ ಓದಿ : ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

 

ಟಾಪ್ ನ್ಯೂಸ್

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

MUST WATCH

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಹೊಸ ಸೇರ್ಪಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

police

ಬಂಗಾರದ ಗಟ್ಟಿ ದೋಚಿದವರ ಬಂಧನ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.