Mulki ಕಾರು ಡಿವೈಡರ್ಗೆ ಢಿಕ್ಕಿ; ಚಾಲಕ ಪಾರು
Team Udayavani, Mar 21, 2024, 12:47 AM IST
ಮೂಲ್ಕಿ: ಇಲ್ಲಿನ ಬಸ್ ನಿಲ್ದಾಣ ಬಳಿ ಕುಂದಾಪುರ ಕಡೆಯಿಂದ ಬಂದ ಕಾರೊಂದು ಹತೋಟಿ ಕಳೆದುಕೊಂಡು ಡಿವೈಡರ್ಗೆ ಢಿಕ್ಕಿ ಹೊಡೆದ ಕಾರಣ ಸಂಪೂರ್ಣ ಜಖಂಗೊಂಡಿದೆ.
ಕಾರಿನ ಚಾಲಕ ದಿನೇಶ್ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಿಂದ ತನ್ನ ಸಂಬಂಧಿಕರನ್ನು ಕರೆದುಕೊಂಡು ಬರುವುದಕ್ಕಾಗಿ ಹೋಗುತ್ತಿದ್ದಾಗ ಈ ಅಫಘಾತ ಸಂಭವಿಸಿದೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ