ಮಾ.2: ಪಾಲಿಕೆ ಮೇಯರ್‌- ಉಪಮೇಯರ್‌ ಚುನಾವಣೆ


Team Udayavani, Feb 12, 2021, 3:15 AM IST

ಮಾ.2: ಪಾಲಿಕೆ ಮೇಯರ್‌- ಉಪಮೇಯರ್‌ ಚುನಾವಣೆ

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ 33ನೇ ಅವಧಿಯ ಮೇಯರ್‌-ಉಪಮೇಯರ್‌ ಚುನಾವಣೆ ಮಾರ್ಚ್‌ 2ರಂದು ನಿಗದಿಯಾಗಿದೆ.

ಹಾಲಿ ಮೇಯರ್‌ ದಿವಾಕರ್‌ ಪಾಂಡೇಶ್ವರ ಅವರ ಅಧಿಕಾರಾವಧಿ ಫೆ. 28ರಂದು ಕೊನೆಗೊಳ್ಳಲಿದ್ದು, ನೂತನ ಮೇಯರ್‌ ಆಯ್ಕೆ ಮಾ. 2ರಂದು ನಡೆಸಲು ತೀರ್ಮಾನಿಸಲಾಗಿದೆ. ಪಾಲಿಕೆಯಲ್ಲಿ 33ನೇ ಅವಧಿಯ ಮೇಯರ್‌/ಉಪ ಮೇಯರ್‌ ಸ್ಥಾನಕ್ಕೆ ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು, ಮೇಯರ್‌ ಸಾಮಾನ್ಯ ಮತ್ತು ಉಪ ಮೇಯರ್‌ ಸ್ಥಾನವು ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.

ಮೇಯರ್‌ ಸ್ಥಾನಕ್ಕೆ ಬಿಜೆಪಿಯಿಂದ ಹಿರಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಸುಧೀರ್‌ ಶೆಟ್ಟಿ ಕಣ್ಣೂರು, ಜಯಾನಂದ ಅಂಚನ್‌ ಸಹಿತ ಬಿಜೆಪಿಯ ಎಲ್ಲ ಸದಸ್ಯರು ಅರ್ಹರಾಗುತ್ತಾರೆ. ಆದರೆ ಪಾಲಿಕೆ ಸದಸ್ಯ, ಪ್ರಸ್ತುತ ಆಡಳಿತ ಪಕ್ಷದ ಮುಖ್ಯ ಸಚೇತಕ, ಅತ್ಯಂತ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಅವರ ಹೆಸರು ಮೇಯರ್‌ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿಬರುತ್ತಿವೆ. ಪಕ್ಷದ ತೀರ್ಮಾನ ಕೆಲವೇ ದಿನಗಳಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ.

ಮನ ಪಾ ಚುನಾವಣೆಯು 2019ರ ನ. 12ರಂದು ನಡೆದು, ಬಿಜೆಪಿ 44, ಕಾಂಗ್ರೆಸ್‌ 14 ಹಾಗೂ ಎಸ್‌ಡಿಪಿಐ 2 ಸ್ಥಾನ ಪಡೆದಿತ್ತು. ಆದರೆ ಈ ವೇಳೆ ಮೇಯರ್‌-ಉಪಮೇಯರ್‌ ಮೀಸಲಾತಿ ವಿಚಾರದಲ್ಲಿ ಮೂಡಿದ್ದ ಗೊಂದಲದಿಂದಾಗಿ 3 ತಿಂಗಳವರೆಗೆ ಪಾಲಿಕೆ ಸದಸ್ಯರಿಗೆ ಅಧಿಕಾರ ದೊರೆತಿರಲಿಲ್ಲ. 32ನೇ ಮೇಯರ್‌ ಆಗಿ ದಿವಾಕರ್‌ ಪಾಂಡೇಶ್ವರ, ಉಪ ಮೇಯರ್‌ ಆಗಿ ವೇದಾವತಿ ಅವರು 2020ರ ಫೆ. 28ರಂದು ಆಯ್ಕೆಯಾಗಿದ್ದರು. ಈ ವರ್ಷ ಫೆ. 28ಕ್ಕೆ ಅವರ ಅವಧಿ ಮುಕ್ತಾಯಗೊಳ್ಳಲಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.