ಬೆಂಕಿ ಹಚ್ಚೋದು ನಳಿನ್ ಕೆಲಸ; ಅವರಿಗೆ ಕನಿಷ್ಠ ಜ್ಞಾನವೂ ಇಲ್ಲ: ಸಿದ್ದರಾಮಯ್ಯ ತಿರುಗೇಟು
Team Udayavani, Sep 9, 2019, 1:00 PM IST
ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಲು ಸಿದ್ದರಾಮಯ್ಯನವರೇ ಕಾರಣ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ಸಿದ್ದರಾಮಯ್ಯನವರು ಪ್ರತ್ಯುತ್ತರ ನೀಡಿದ್ದು, ನಳಿನ್ ಕುಮಾರ್ ಅವರಿಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಕಿಡಿಕಾರಿದ್ದಾರೆ.
“ಇದು ದುರುದ್ದೇಶದಿಂದ ಹೇಳಿರುವ ಮಾತು. ಐಟಿ, ಇಡಿ ಯಾರ ಅಧೀನದಲ್ಲಿದೆ ಅನ್ನೋದು ಗೊತ್ತಿದಿಯಾ ಅವರಿಗೆ? ಅವೆಲ್ಲವೂ ಕೇಂದ್ರ ಸರ್ಕಾರದ ಅಧೀನದಲ್ಲಿರುವುದು ಎಂದು ಕಟೀಲ್ ಟೀಕೆಗೆ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಮೇಲೆ ಟೀಕೆಗಳ ಸುರಿಮಳೆಗೈದ ಮಾಜಿ ಸಿಎಂ, ಹುಳಿ ಹಿಂಡುವುದು, ಬೆಂಕಿ ಹಚ್ಚೋದು ನಳಿನ್ ಅವರ ಕೆಲಸ. ಬಿಜೆಪಿಯವರು ಅವರನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ರೋ ಗೊತ್ತಿಲ್ಲ. ಕನಿಷ್ಠ ಜ್ಙಾನ ಇಲ್ಲದವರನ್ನ ಯಾಕೆ ಮಾಡಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ