ನಕಲಿ ಆಡಿಯೋ ಸೃಷ್ಟಿಸಿ ಪಕ್ಷಕ್ಕೆ ಕಳಂಕ ತರುವ ಕೆಲಸ ; ಸೂಕ್ತ ತನಿಖೆಗೆ ಕಟೀಲ್ ಮನವಿ
Team Udayavani, Jul 19, 2021, 12:02 AM IST
ಬೆಂಗಳೂರು: “ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಟೋಕಿಯೊ ಒಲಿಂಪಿಕ್ಸ್: ಕೊಡಗಿನ ಅಂಕಿತಾ ವನಿತಾ ಹಾಕಿ ಕೋಚ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ