ಶ್ರೀಗಳ ಅಂತಿಮ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಿದ್ದತೆ

Team Udayavani, Dec 29, 2019, 12:18 PM IST

nat

ಬೆಂಗಳೂರು: ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಸ್ವಾಮೀಜಿಯವರು ಇಂದು ಹರಿಪಾದ ಸೇರಿದ್ದು, ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್ ಅವರು ಸ್ಥಳಕ್ಕೆ ಆಗಮಿಸಿ ಸಿದ್ದತೆಯ ಪರಿಶೀಲನೆ ನಡೆಸಲಾಗಿದೆ.

ಮಧ್ಯಾಹ್ನ 1:30 ಕ್ಕೆ ಶ್ರೀಗಳ ಪಾರ್ಥಿವ ಶರೀರ ಎಚ್.ಎ.ಎಲ್.ಗೆ ಬರುತ್ತದೆ. ಅಲ್ಲಿಂದ ನ್ಯಾಷನಲ್ ಕಾಲೇಜ್ ಗೆ ತರಲಾಗುತ್ತದೆ. ಟ್ರಾಫಿಕ್ ಮುಕ್ತ ಮಾರ್ಗದಲ್ಲಿ ಪ್ರಾರ್ಥಿವ ಶರೀರರವನ್ನ ತರಲಾಗುತ್ತದೆ. 2:30 ಕ್ಕೆ ನ್ಯಾಷನಲ್ ಕಾಲೇಜ್ ಮೈದಾನಕ್ಕೆ ಶ್ರೀಗಳ ಪಾರ್ಥಿವ ಶರೀರವನ್ನ ತರಲಾಗುತ್ತದೆ.

ಮಧ್ಯಾಹ್ನ 2:30 ರಿಂದ 5:30 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಂಜೆ 5:30 ರ ಬಳಿಕ ಬೆಂಗಳೂರಿನ ಪೇಜಾವರ ಮಠಕ್ಕೆ ಶಿಫ್ಟ್ ಮಾಡಲಾಗುತ್ತೆ. 5:30 ರ ಬಳಿಕ ಮಠದಲ್ಲಿ ಅಂತಿಮ ವಿಧಿವಿಧಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿದ್ದತೆಯ ಬಗ್ಗೆ ಬೆಂಗಳೂರು ನಗರ ಡಿಸಿ ಶಿವಮೂರ್ತಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.