ಕೊಡಗಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ; ಕೂಂಬಿಂಗ್ ಬಿರುಸು
Team Udayavani, Apr 25, 2019, 2:38 PM IST
ಕೊಡಗು: ಜಿಲ್ಲೆಯಲ್ಲಿ ಮತ್ತೆನಕ್ಸಲರು ಪ್ರತ್ಯಕ್ಷವಾಗಿದ್ದು ಜನತೆಯಲ್ಲಿ ಆತಂಕ ಮೂಡಿಸಿದ್ದಾರೆ.
ಗುರುವಾರ ಬೆಳಗ್ಗೆ ವಿರಾಜಪೇಟೆ ಯ ಯವಕಪಾಡಿಯ ತಡಿಯಂಡ ಮೋಳ್ ಬೆಟ್ಟದ ತಪ್ಪಲಿನಲ್ಲಿ ಇಬ್ಬರು ನಕ್ಸಲರು ಮನೆಯೊಂದಕ್ಕೆ ನುಗ್ಗಿ ಅಕ್ಕಿ ಮತ್ತುಮೊಬೈಲ್ ಕಸಿದು ಪರಾರಿಯಾಗಿದ್ದಾರೆ.
ಓರ್ವ ಪುರುಷ ಮತ್ತು ಓರ್ವ ಮಹಿಳೆ ಮನೆಯೊಂದಕ್ಕೆ ಆಗಮಿಸಿ ಆಕ್ಕಿ ಕೇಳಿದ್ದು, ಬಳಿಕ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಕಾಡಿನೊಳಗೆ ಪಾರಾರಿಯಾಗಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯ ಸಿಬಂದಿಗಳು ಕೂಂಬಿಂಗ್ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗಂಗಾವತಿ ಭಾಗದಲ್ಲಿ ನಡೆಯಿತು ಎರಡು ಸ್ವಾತಂತ್ರ್ಯ ಹೋರಾಟ
ಮುಂದಿನ ಪೀಳಿಗೆಗಾಗಿ ನವಭಾರತದ ನಿರ್ಮಾಣ :ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ
ಆ. 18ರಿಂದ ಕರಾವಳಿಯ 15 ಥಿಯೇಟರ್ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ
ಬ್ರಿಟನ್ನಲ್ಲಿ ಬೀದಿ ಪಾಲಾಗುತ್ತಿವೆ ಸಾಕು ಪ್ರಾಣಿಗಳು!
ನಿಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನ ಬೇಕೇ? ಹಾಗಾದರೆ ನೀವು ಮದ್ಯಪಾನ ತ್ಯಜಿಸಿ