ಮಹಾರಾಷ್ಟ್ರ ಕೇರಳಗಳಿಂದ ರಾಜ್ಯಕ್ಕೆ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ : ಡಾ| ಸುಧಾಕರ್
Team Udayavani, Jun 28, 2021, 7:05 AM IST
ಬೆಂಗಳೂರು : ಮಹಾರಾಷ್ಟ್ರ ಮತ್ತು ಕೇರಳಗಳಿಂದ ರಾಜ್ಯಕ್ಕೆ ಬರುವವರು ಕೊರೊನಾ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಆರೋಗ್ಯ ಡಾ| ಸುಧಾಕರ್ ತಿಳಿಸಿದ್ದಾರೆ.
ಡೆಲ್ಟಾ + ಹೆಚ್ಚಿರುವ ಮಹಾರಾಷ್ಟ್ರ, ಕೇರಳಗಳಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಗಡಿ ಭಾಗದಲ್ಲಿ ಹೆಚ್ಚಿನ ನಿಗಾವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕೊರೊನಾ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೂ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
10 ವರ್ಷದೊಳಗಿನ ಮಕ್ಕಳ ಹೆತ್ತವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು. ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಸಿಬಂದಿ, ಪೊಲೀಸರ ಕುಟುಂಬದವರು, ಮಾಧ್ಯಮದವರಿಗೂ ಆದ್ಯತೆ ಯಲ್ಲಿ ಲಸಿಕೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್