ಬೀದರ: ಮಹಾರಾಷ್ಟ್ರ , ತೆಲಂಗಾಣ ನಂಟು 6 ಸೋಂಕು ಪ್ರಕರಣ ಪತ್ತೆ

Team Udayavani, May 22, 2020, 3:19 PM IST

ಬೀದರ: ಮಹಾರಾಷ್ಟ್ರ , ತೆಲಂಗಾಣ ನಂಟು 6 ಸೋಂಕು ಪ್ರಕರಣ ಪತ್ತೆ

ಬೀದರ: ಜಿಲ್ಲೆಯಲ್ಲಿ ನಿನ್ನೆ ಕೊಂಚ ತಗ್ಗಿದ್ದ ಕೋವಿಡ್ ಸೋಂಕು ಮತ್ತೆ ಆರ್ಭಟ್ಟಿಸಿದ್ದು, ಶುಕ್ರವಾರ 6 ಪ್ರಕರಣಗಳು ಪತ್ತೆಯಾಗಿವೆ. ಎಲ್ಲ ಸೋಂಕಿತರು ಮಹಾರಾಷ್ಟ್ರ ಮತ್ತು ತೆಲಂಗಾಣ ನಂಟು ಹೊಂದಿದ್ದಾರೆ.

ಹೊಸ 6 ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ ಈಗ 74ಕ್ಕೆ ಏರಿಕೆಯಾಗಿದೆ. ಹೊಸ ಸೋಂಕಿತರಲ್ಲಿ ನಾಲ್ವರು ಮಹಾರಾಷ್ಟ್ರದಿಂದ ಬಂದಿದ್ದರೆ, ಇಬ್ಬರು ತೆಲಂಗಾಣದಿಂದ ಬಂದಿದ್ದಾರೆ. ಇದರಲ್ಲಿ ಹಳ್ಳಿಖೇಡ(ಬಿ) ಪಟ್ಟಣದ ಗರ್ಭಿಣಿ ತಾಯಿ ಮತ್ತು ಆಕೆಯ ಎರಡು ವರ್ಷದ ಮಗನಿಗೆ ಕೋವಿಡ್ ಒಕ್ಕರಿಸಿದೆ. ಭಾಲ್ಕಿ ತಾಲೂಕಿನ ಭಾತಂಬ್ರಾದ 3 ಮತ್ತು ಹಲ್ಸಿ ಗ್ರಾಮದ 1 ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಇಂದು ಒಟ್ಟು 105 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ಇದರಲ್ಲಿ 588 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.

ಟಾಪ್ ನ್ಯೂಸ್

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.