Udayavni Special

ಸಹಕಾರಿ ಸಂಘಗಳ ಕಾರ್ಯದರ್ಶಿಗಳ ನಿಯಂತ್ರಣಕ್ಕೆ ಹೊಸ ಕಾಯ್ದೆ : ಸಚಿವ ಸೋಮಶೇಖರ್

Team Udayavani, Apr 12, 2021, 3:33 PM IST

ಜಜಜಜಜಜಜಜಜಜಜಜಜಜಜಜ

ಕಲಬುರಗಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ( ವಿಎಸ್ಎಸ್ಎನ್) ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳ ಮೇಲೆ ನಿಯಂತ್ರಣ ಹೊಂದಲು ಹೊಸ ಕಾಯ್ದೆ ಜಾರಿ ತರಲಾಗುತ್ತಿದೆ ಎಂದು ಸಹಕಾರಿ ಸಚಿವ ಎಸ್. ಟಿ ಸೋಮಶೇಖರ್ ಹೇಳಿದರು.

ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ಹಾಗೂ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು  ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಾಥಮಿಕ ಕೃಷಿ ಪತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಾಯದರ್ಶಿ ಹಾಗೂ ಸಿಬ್ಬಂದಿ ಯಾವುದಾದರೂ ಅವ್ಯವಹಾರ ಮತ್ತು ಕರ್ತವ್ಯ ಲೋಪ ಎಸಗಿದಲ್ಲಿ ಕ್ರಮ ಕೈಗೊಳ್ಳಲು ಜತೆಗೆ ಒಂದು ಸಂಘದಿಂದ ಮತ್ತೊಂದು ಸಂಘಕ್ಕೆ ವರ್ಗಾಯಿಸುವ ಅಂಶಗಳು ಸೇರಿ ಇತರ ಕ್ರಮಗಳನ್ನು ಕೈಗೊಳ್ಳಲು ಈಗ ಡಿಸಿಸಿ ಬ್ಯಾಂಕ್ ಗಳಿಗೆ ಅಧಿಕಾರವಿಲ್ಲ. ಹೀಗಾಗಿ ಆಡಳಿತ ಚುರುಕುಗೊಳಿಸಲು ಹಾಗೂ ಆರ್ಥಿಕ ನಿರ್ವಹಣೆ ಯಲ್ಲಿ ನಿಗಾ ವಹಿಸಲು ಬಹು ಮುಖ್ಯವಾಗಿ ಡಿಸಿಸಿ ಬ್ಯಾಂಕುಗಳ ಆಡಳಿತ ಮಂಡಳಿ ಒತ್ತಾಯ ಹಾಗೂ ಅಭಿಪ್ರಾಯ ಮೇರೆಗೆ ಹೊಸ ಕಾಯ್ದೆ ಜಾರಿ ತರಲಾಗುತ್ತಿದೆ. ಹೊಸ ಕಾಯ್ದೆಯು ಮುಂದಿನ ತಿಂಗಳು ನಡೆಯುವ ಅಧಿವೇಶನದಲ್ಲಿ ಅಂಗೀಕಾರಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ಸಚಿವರು ವಿವರಣೆ ನೀಡಿದರು.

ಅದೇ ರೀತಿ ಫ್ಯಾಕ್ಸ್ ಸಿಬ್ಬಂದಿ ಗಳ ವರ್ಗಾವಣೆಗೂ ಈ ಕಾಯ್ದೆ ಅನ್ವಯವಾಗಲಿದ್ದು, ಒಟ್ಟಾರೆ ಸಹಕಾರಿ ಕ್ಷೇತ್ರ ಬಲವರ್ದನೆಗೆ 18 ಬದಲಾವಣೆ ಅಂಶಗಳೊಂದಿಗೆ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ   1959ನ್ನು ತಿದ್ದುಪಡಿ ಮುಖಾಂತರ ಹೊಸ ಸಹಕಾರಿ ಕಾಯ್ದೆ ಜಾರಿ ತರಲಾಗುತ್ತಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಸಹಕಾರಿ ಸಚಿವರು ಸ್ಪಷ್ಟಪಡಿಸಿದರು.

ಆತ್ಮ ನಿರ್ಭರ ಭಾರತ ಯೋಜನೆ ಅಡಿ ಸಹಕಾರಿ ಸಂಘಗಳಿಗೆ ಹೆಚ್ಚುವರಿ ಸಾಲ ದೊರಕಲಿದೆ ಎಂದ ಸಚಿವರು, ಎಲ್ಲ ಸಹಕಾರಿ ಸಂಸ್ಥೆಗಳನ್ನು ಒಂದೇ ಸೂರಿನಡಿ ತರಬೇಕೆಂಬುದು ಚಾಲನೆಯಲ್ಲಿದೆ ಎಂದರು. ರಾಜ್ಯದ 21 ಡಿಸಿಸಿ ಬ್ಯಾಂಕ್ ಗಳಲ್ಲಿ ಕೊನೆ ಸ್ಥಾನದಲ್ಲಿರುವ ಡಿಸಿಸಿ ಬ್ಯಾಂಕ್ ನ್ನು ಮೇಲೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ 10 ಕೋ ರೂ ಷೇರು ನೀಡಲಾಗಿದೆ. ಅದೇ ರೀತಿ ಅಪೆಕ್ಸ್ ದಿಂದ 200 ಕೋ ರೂ ಸಾಲ ನೀಡಲಾಗಿದೆಯಲ್ಲದೇ ನಬಾರ್ಡ್ ದಿಂದಲೂ ಆರ್ಥಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ವಿವರಣೆ ನೀಡಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಹಾಲು ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಪಾಟೀಲ್, ವ್ಯವಸ್ಥಾಪಕ  ನಿರ್ದೇಶಕರಾದ ಚಿದಾನಂದ ನಿಂಬಾಳ, ಪ್ರಕಾಶಕುಮಾರ ಹಾಗೂ ಆಡಳಿತ ಮಂಡಳಿ ನಿರ್ದೆಶಕರು ಹಾಜರಿದ್ದರು.

ಟಾಪ್ ನ್ಯೂಸ್

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

“ಎಸ್‌’ ಅಕ್ಷರ ದ್ವೇಷಿಗೆ ಹಾರ್ವರ್ಡ್‌ ವಿವಿಯಲ್ಲಿ ಸೀಟು! 2025ನೇ ವರ್ಷಕ್ಕೆ ಸಿಗಲಿದೆ ಪ್ರವೇಶ

“ಎಸ್‌’ ಅಕ್ಷರ ದ್ವೇಷಿಗೆ ಹಾರ್ವರ್ಡ್‌ ವಿವಿಯಲ್ಲಿ ಸೀಟು! 2025ನೇ ವರ್ಷಕ್ಕೆ ಸಿಗಲಿದೆ ಪ್ರವೇಶ

ಐಆರ್‌ಸಿಟಿಸಿಯ “ವರ್ಕ್‌ ಫ್ರಂ ಹೋಟೆಲ್‌’ : ಆತಿಥ್ಯ ಕ್ಷೇತ್ರದ ಹೊಸ ಟ್ರೆಂಡಿಂಗ್‌ ಕೊಡುಗೆ

ಐಆರ್‌ಸಿಟಿಸಿಯ “ವರ್ಕ್‌ ಫ್ರಂ ಹೋಟೆಲ್‌’ : ಆತಿಥ್ಯ ಕ್ಷೇತ್ರದ ಹೊಸ ಟ್ರೆಂಡಿಂಗ್‌ ಕೊಡುಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY

ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಯತ್ನ: ಸಿಎಂ

ಪಕ್ಷದ ಮಾಜಿ ಸಂಸದರು, ಶಾಸಕರ ಜತೆ ಸುರ್ಜೇವಾಲಾ, ಡಿಕೆಶಿ ಸಂವಾದ

ಪಕ್ಷದ ಮಾಜಿ ಸಂಸದರು, ಶಾಸಕರ ಜತೆ ಸುರ್ಜೇವಾಲಾ, ಡಿಕೆಶಿ ಸಂವಾದ

naleen-kumar-infromed-about-pm-kisam-samman-8th-instalment

ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ 9.5 ಕೋಟಿ ಜನರಿಗೆ ಎಂಟನೇ ಕಂತು ಬಿಡುಗಡೆ : ಕಟೀಲ್

ಅಕ್ಷಯ ತೃತೀಯಾ :ರಾಜ್ಯಾದ್ಯಂತ 30 ಕೋ. ರೂ. ಆನ್‌ಲೈನ್‌ ವಹಿವಾಟು

ಅಕ್ಷಯ ತೃತೀಯಾ :ರಾಜ್ಯಾದ್ಯಂತ 30 ಕೋ. ರೂ. ಆನ್‌ಲೈನ್‌ ವಹಿವಾಟು

ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ : ಹೆಚ್ಚಿದ ಆತಂಕ

ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ

MUST WATCH

udayavani youtube

ರಷ್ಯಾದ ಸ್ಫುಟ್ನಿಕ್ v ಬೆಲೆ 995 ರೂ

udayavani youtube

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ

udayavani youtube

ಸರ್ಕಾರ ಚಿತ್ರರಂಗದ ಕೈ ಹಿಡಿಯಲಿ

udayavani youtube

ಮರವಂತೆಯಲ್ಲಿ‌ ತೀವ್ರಗೊಂಡ‌ ಕಡಲ್ಕೊರೆತ

udayavani youtube

ಸ್ವ್ಯಾಬ್ ಕಲಕ್ಷನ್​ಗೆ ಬಂದ ಆರೋಗ್ಯ ಸಿಬ್ಬಂದಿ ಮೇಲೆ ಅವಾಜ್​ ಹಾಕಿದ ವ್ಯಕ್ತಿ

ಹೊಸ ಸೇರ್ಪಡೆ

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಟಿ20 ವಿಶ್ವಕಪ್‌: 20 ತಂಡಗಳ ಸ್ಪರ್ಧೆಗೆ ಐಸಿಸಿ ಚಿಂತನೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ಕ್ರಿಕೆಟ್‌ ಬಿಡುವಿನ ವೇಳೆ ಗೋವಾ ಪಯಣ: ಶಾಗೆ ಪೊಲೀಸರಿಂದ ತಡೆ

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

ವೃದ್ಧಿಮಾನ್‌ ಸಾಹಾಗೆ ಮತ್ತೆ ಕೋವಿಡ್ ಪಾಸಿಟಿವ್‌; ಮೈಕಲ್‌ ಹಸ್ಸಿ ಫ‌ಲಿತಾಂಶ ನೆಗೆಟಿವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.