ಮಂಗಳವಾರ ಬೆಳಗ್ಗೆ 10-30ಕ್ಕೆ ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ನಿಗದಿ
Team Udayavani, Aug 19, 2019, 11:12 AM IST
ಬೆಂಗಳೂರು: ಬಿಜೆಪಿ ಸರಕಾರದ ನೂತನ ಸಚಿವರು ಮಂಗಳವಾರ ಬೆಳಗ್ಗೆ 10-30ರಿಂದ 11.30ರೊಳಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಈಗಾಗಲೇ ಅನುಮತಿ ಕೊಟ್ಟಿದ್ದಾರೆ ಎಂದು ಹೇಳಿದರು.
ಮಂಗಳವಾರ ಬೆಳಗ್ಗೆ ರಾಜಭವನದಲ್ಲಿಯೇ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನಾಳೆ 10ರಿಂದ 15 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ