ಖಾತೆ ಹಂಚಿಕೆ: ಜಾರಕಿಹೊಳಿಗೆ ಜಲಸಂಪನ್ಮೂಲ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ
Team Udayavani, Feb 10, 2020, 12:43 PM IST
ಬೆಂಗಳೂರು: ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ಇಂದು ರಾಜ್ಯಪಾಲರಿಗೆ ತಲುಪಿಸಿದ್ದರು.
ಭಾರಿ ಕುತೂಹಲ ಮೂಡಿಸಿದ್ದ ಜಲಸಂಪನ್ಮೂಲ ಖಾತೆಯನ್ನು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ನೀಡಲಾಗಿದೆ. ಉಳಿದಂತೆ ಚಿಕ್ಕಬಳ್ಳಾಪುರ ಶಾಸಕರಾದ ಕೆ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಖಾತೆ, ಬಿ.ಸಿ ಪಾಟೀಲ್ ಅವರಿಗೆ ಅರಣ್ಯ ಇಲಾಖೆ, ಶ್ರೀಮಂತ ಪಾಟೀಲ್ ಅವರಿಗೆ ಜವಳಿ ಖಾತೆ ನೀಡಲಾಗಿದೆ.
ಉಳಿದಂತೆ ಎಸ್. ಟಿ. ಸೋಮಶೇಖರ್ ಅವರಿಗೆ ಸಹಕಾರ ಖಾತೆ ನೀಡಲಾಗಿದ್ದು, ಶಿವರಾಮ್ ಹೆಬ್ಬಾರ್ ಅವರಿಗೆ ಕಾರ್ಮಿಕ ಖಾತೆ, ನಾರಯಣ ಗೌಡ ಅವರಿಗೆ ಪೌರಾಡಳಿತ ಮತ್ತು ತೋಟಗಾರಿಕೆ ಖಾತೆ, ಕೆ. ಗೋಪಾಲಯ್ಯ ಅವರಿಗೆ ಸಣ್ಣ ಕೈಗಾರಿಕೆ ಖಾತೆ, ಹೊಸಪೇಟೆ ಶಾಸಕ ಆನಂದ್ ಸಿಂಗ್ ಗೆ ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಬೈರತಿ ಬಸವರಾಜ್ ಅವರಿಗೆ ನಗರಾಭಿವೃದ್ಧಿ ಖಾತೆ (ಬೆಂಗಳೂರು ಅಭಿವೃದ್ದಿ ಹೊರತುಪಡಿಸಿ) ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ