ಹಾರರ್‌ ಚಿತ್ರದಲ್ಲಿ ನಟಿಸಲಿದ್ದಾರೆ ನಿಧಿ ಸುಬ್ಬಯ್ಯ!


Team Udayavani, Dec 5, 2020, 5:07 PM IST

ಹಾರರ್‌ ಚಿತ್ರದಲ್ಲಿ ನಟಿಸಲಿದ್ದಾರೆ ನಿಧಿ ಸುಬ್ಬಯ್ಯ!

ನಟಿ ನಿಧಿ ಸುಬ್ಬಯ್ಯ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು ಹಾರರ್‌ ಸಿನಿಮಾ ಎಂಬುದು ವಿಶೇಷ. ನಿಧಿ ಸುಬ್ಬಯ್ಯ ಕೊನೆಯದಾಗಿ ಕಾಣಿಸಿಕೊಂಡ ಚಿತ್ರ “ಆಯುಷ್ಮಾನ್‌ ಭವ’. ಆನಂತರ ಯಾವುದೇ ಸಿನಿಮಾದಲ್ಲಿ ನಟಿಸಿರಲಿಲ್ಲ. ಈಗ ಮತ್ತೆ ತೆರೆಮೇಲೆಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಅವರ ಹೊಸ ಚಿತ್ರ ಜನವರಿಯಿಂದ ಶುರುವಾಗಲಿದೆ. ಈ ಚಿತ್ರವನ್ನು
ಪವನ್‌ ಹಾಗೂ ಪ್ರಸಾದ್‌ ಎನ್ನುವವರು ನಿರ್ದೇಶಿಸುತ್ತಿದ್ದಾರೆ.

“ಮಮ್ಮಿ’, “ದೇವಕಿ’ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್‌ ಈ ಚಿತ್ರದ ಹಿಂದಿದ್ದಾರೆ. ಅವರು ತಮ್ಮ ಸ್ನೇಹಿತರ ಜೊತೆ ಸೇರಿ
ಆರಂಭಿಸಿರುವ “ಫ್ರೈಡೇ ಫಿಲಂಸ್‌’ ಈ ಚಿತ್ರವನ್ನು ನಿರ್ಮಿಸುತ್ತಿದೆ. ಇವರ ಜೊತೆ ಸಿಲ್ವರ್‌ ಸ್ಕ್ರೀನ್‌ ಇಂಟರ್‌ನ್ಯಾಶನಲ್‌ ಹಾಗೂ
ಸಿ.ಕೆ. ಸಿನಿಕ್ರಿಯೇಶನ್ಸ್‌ ಕೈ ಜೋಡಿಸುತ್ತಿದೆ. ಇದು ಫ್ರೈಡೇ ಫಿಲಂಸ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ಎರಡನೇ ಸಿನಿಮಾ. ಈಗಾಗಲೇ ಈ ಬ್ಯಾನರ್‌ನಲ್ಲಿ “ಲೈಫ್ ಇಸ್‌ ಬ್ಯೂಟಿಫ‌ುಲ್‌’ ಚಿತ್ರ ತಯಾರಾಗಿದ್ದು, ಡಬ್ಬಿಂಗ್‌ ಹಂತದಲ್ಲಿದೆ. ಈಗ ಹಾರರ್‌ ಸಿನಿಮಾ ಮಾಡಲು ಮುಂದಾಗಿದೆ.

ಇದನ್ನೂ ಓದಿ:ಯುವತಿಯರ ಫ್ಯಾಶನ್‌ ಲೋಕದಲ್ಲಿನ ಬದಲಾವಣೆ… ಪ್ಯಾಂಟ್‌ ಸಾರಿ

ಈ ಚಿತ್ರದ ಬಗ್ಗೆ ಮಾತನಾಡುವ ಲೋಹಿತ್‌, “ಹೊಸ ಬಗೆಯ ಕಥೆಯೊಂದಿಗೆ ಹಾರರ್‌ ಸಿನಿಮಾ ಮಾಡುತ್ತಿದ್ದೇವೆ. ಜನವರಿಯಿಂದ
ಆರಂಭವಾಗಲಿದೆ’ ಎನ್ನುವುದು ಲೋಹಿತ್‌ ಮಾತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.