ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಚನೆ ಇಲ್ಲ: ನಿಖೀಲ್
Team Udayavani, Aug 17, 2020, 10:37 AM IST
ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಯೋಚನೆ ತನ್ನಲ್ಲಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖೀಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಉಪ ಚುನಾವಣೆಯಲ್ಲಿ ತಾನು ಸ್ಪರ್ಧಿಸುತ್ತಿದ್ದೇನೆ ಎಂಬ ವದಂತಿಗಳನ್ನು ಯಾರು ಹಬ್ಬಿಸುತ್ತಾರೆ ಹಾಗೂ ಅವರ ಉದ್ದೇಶವೇನು ಎಂಬುದು ತನಗೆ ತಿಳಿದಿಲ್ಲ. ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
MUST WATCH
ಹೊಸ ಸೇರ್ಪಡೆ