ಚಿನ್ನ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ
Team Udayavani, Jun 12, 2021, 12:10 AM IST
ಲಿಸ್ಬನ್ (ಪೋರ್ಚುಗಲ್): ಒಲಿಂಪಿಕ್ಸ್ ಅರ್ಹತೆ ಪಡೆದಿರುವ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಲಿಸºನ್ ಕ್ರೀಡಾಕೂಟದಲ್ಲಿ 83.18 ಮೀಟರ್ ಸಾಧನೆಯೊಂದಿಗೆ ಚಿನ್ನದ ಪದಕ ಜಯಿಸಿದ್ದಾರೆ.
80.71 ಮೀ. ದೂರದ ಎಸೆತ ದೊಂದಿಗೆ ಸ್ಪರ್ಧೆ ಆರಂಭಿಸಿದ ನೀರಜ್, 6ನೇ ಹಾಗೂ ಅಂತಿಮ ಯತ್ನದಲ್ಲಿ 83.18 ಮೀ. ದೂರ ಎಸೆದರು. ಆತಿಥೇಯ ನಾಡಿನ ಫ್ರಾನ್ಸಿಸ್ಕೊ ಫೆರ್ನಾಂಡಿಸ್ ಬೆಳ್ಳಿ ಗೆದ್ದರು (57.25 ಮೀ.). ಫೈನಲ್ನಲ್ಲಿ ಒಟ್ಟು 6 ಮಂದಿ ಸ್ಪರ್ಧಿಗಳಿದ್ದರು.
ಇದು ಒಂದು ವರ್ಷ ವಿರಾಮದ ಬಳಿಕ ನೀರಜ್ ಪಾಲ್ಗೊಂಡ ಮೊದಲ ಅಂತಾ ರಾಷ್ಟ್ರೀಯ ಕ್ರೀಡಾಕೂಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ