ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್ ಮೋದಿಗೆ ಮತ್ತೆ ನಿರಾಶೆ
Team Udayavani, Oct 19, 2021, 10:30 PM IST
ವಾಷಿಂಗ್ಟನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಹಗರಣದ ಪ್ರಮುಖ ಆರೋಪಿ, ವಜ್ರೋದ್ಯಮಿ ನೀರವ್ ಮೋದಿಗೆ ಅಮೆರಿಕದಲ್ಲಿ ಮತ್ತೆ ನಿರಾಶೆ ಎದುರಾಗಿದೆ. ಹಿಂದೆ ತಾವೇ ಮಾಲಿಕರಾಗಿದ್ದ ಮೂರು ಕಂಪನಿಗಳ ನಿಯೋಜಿತ ಟ್ರಸ್ಟಿಯೊಬ್ಬರು, ತಮ್ಮ ಮೇಲೆಯೇ ಮಾಡಿರುವ ಆರೋಪಗಳನ್ನು ರದ್ದು ಮಾಡಬೇಕೆಂದು ನೀರವ್ ಮೋದಿ ನ್ಯೂಯಾರ್ಕ್‌ನ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯವೇ ಫೈರ್‌ಸ್ಟಾರ್ ಡೈಮಂಡ್, ಫ್ಯಾಂಟಸಿ ಇಂಕ್, ಎ ಜಾಫೆ ಕಂಪನಿಗಳಿಗೆ ರಿಚರ್ಡ್ ಲೆವಿನ್‌ರನ್ನು ಟ್ರಸ್ಟಿಯಾಗಿ ನೇಮಿಸಿತ್ತು. ಲೆವಿನ್ ಅವರು ನೀರವ್ ಮೋದಿ ಮತ್ತವರ ಸಹಾಯಕರಾದ ಮಿಹಿರ್ ಭನ್ಸಾಲಿ, ಅಜಯ್ ಗಾಂಧಿಯವರ ವಿರುದ್ಧ ತೀವ್ರತರ ಆರೋಪಗಳನ್ನು ಮಾಡಿದ್ದರು.
ಹಾಗೆಯೇ ಅವರಿಗೆ ಸಾಲ ನೀಡಿರುವ ವ್ಯಕ್ತಿಗಳಿಗೆ ಕನಿಷ್ಠ 15 ಮಿಲಿಯನ್ ಡಾಲರ್ (112 ಕೋಟಿ ರೂ.) ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದರು. ಇದನ್ನು ರದ್ದುಗೊಳಿಸುವಂತೆ ನೀರವ್ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ :“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್