Budget ರಕ್ಷಣಾ ವಲಯಕ್ಕೆ ಹೆಚ್ಚಿನ ಅನುದಾನ

Team Udayavani, Jul 23, 2024, 10:10 PM IST

Budget ರಕ್ಷಣಾ ವಲಯಕ್ಕೆ ಹೆಚ್ಚಿನ ಅನುದಾನ

ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ರಕ್ಷಣಾ ವಲಯಕ್ಕೆ ಈ ಬಾರಿ, ಬಜೆಟ್‌ನ ಒಟ್ಟು ಮೊತ್ತದ ಪೈಕಿ ಶೇ.12.9ರಷ್ಟು ಹೆಚ್ಚು ಅನುದಾನ ಘೋಷಿಸಲಾಗಿದೆ.

ಪ್ರಸಕ್ತ ಹಣಕಾಸು ಸಾಲಿಗೆ 6.21 ಲಕ್ಷ ಕೋಟಿ ರೂ. ನೀಡಲಾಗಿದೆ. ಕಳೆದ ವರ್ಷ ಈ ಪ್ರಮಾಣ 5.94 ಲಕ್ಷ ಕೋಟಿ ರೂ. ನೀಡಲಾಗಿತ್ತು. ಬಜೆಟ್‌ನಲ್ಲಿ 1,05,518 ಕೋಟಿ ರೂ. ಒದಗಿಸಿದ್ದರಿಂದ ಸೇನೆಯ ಆತ್ಮ ನಿರ್ಭರ ಯೋಜನೆಗಳಿಗೆ ಬಲ ಬಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ರಕ್ಷಣಾ ಸ್ಟಾರ್ಟ್‌ಅಪ್‌:
518 ಕೋಟಿ ಹಂಚಿಕೆ
ರಕ್ಷಣಾ ವಲಯದಲ್ಲಿ ಸ್ಟಾರ್ಟ್‌ಅಪ್‌ ಪೂರಕ ವ್ಯವಸ್ಥೆಯನ್ನು ಉತ್ತೇಜಿಸುವುದಕ್ಕಾಗಿ 518 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಈ ನಿಧಿಯು ಐಡೆಕ್ಸ್‌ ಸ್ಕೀಂಗೆ ಬಲ ನೀಡಲಿದೆ. ವಿಶೇಷವಾಗಿ ರಕ್ಷಣಾ ವಲಯದ ನವೋದ್ಯಮಗಳಿಗೆ ಉತ್ತೇಜನ ದೊರೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

19

Hosanagar: ಕರಿಮನೆ ಜನರ ಸಮಸ್ಯೆಗೆ ಪರಿಹಾರ ಎಂದು?

2-life

Relationships: ಸಂಬಂಧಗಳ ಸಾರ್ಥಕತೆಯೇ ನಿಜವಾದ ಬದುಕು

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

18

Nalatawad ಇದ್ದೂ ಇಲ್ಲದಂತಾಗಿದೆ ದೋಬಿಘಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.