ನಾರ್ವಿಚ್‌ನಲ್ಲಿ ವಾರಕ್ಕೆ 1.4 ಲಕ್ಷ ಜನರಿಗೆ ಸೋಂಕು ಪರೀಕ್ಷೆ


Team Udayavani, May 16, 2020, 7:45 PM IST

ನಾರ್ವಿಚ್‌ನಲ್ಲಿ ವಾರಕ್ಕೆ 1.4 ಲಕ್ಷ ಜನರಿಗೆ ಸೋಂಕು ಪರೀಕ್ಷೆ

ಬ್ರಿಟನ್‌ : ಬ್ರಿಟನ್‌ನ ನಗರವೊಂದು ಉಪಾಯ ಲಾಕ್‌ಡೌನ್‌ ವಿಧಿಸದೇ ಸೋಂಕನ್ನು ತಡೆಗಟ್ಟಲು ಹೊಸ ಹಾದಿ ಹಿಡಿದಿದೆ. ಲಂಡನ್‌ನಿಂದ ಸುಮಾರು 100 ಮೈಲಿ ದೂರವಿರುವ ನಾರ್ವಿಚ್‌ ಪಟ್ಟಣದ ಜನರಿಗೆ ಲಾಕ್‌ಡೌನ್‌ನಿಂದ ಮುಕ್ತಿ ಸಿಕ್ಕಿದೆ. ಹಾಗಂತ ಜನರಿಗೆ ಸಂಪೂ ರ್ಣವಾಗಿ ಸ್ವಾತಂತ್ರ ನೀಡಿಲ್ಲ. ಲಾಕ್‌ಡೌನ್‌ ಬದಲಾಗಿ ಪ್ರತಿವಾರ 1.4 ಲಕ್ಷ ಜನರಿಗೆ ಕೋವಿಡ್‌?-19 ಪರೀಕ್ಷೆ ನಡೆಸಲಿದೆ.

ಪೌರ ಕಾರ್ಮಿಕರು, ಟ್ಯಾಕ್ಸಿ ಚಾಲಕರು ಹಾಗೂ ಪೊಲೀಸ್‌ ಮೀಸಲು ಪಡೆಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲಿದೆ. ಇಂಥದ್ದೊಂದು ಕ್ರಮ ಕೈಗೊಳ್ಳಲಿರುವ ಬ್ರಿಟನ್ನಿನ ಮೊದಲ ನಗರ ಎಂಬ ಹೆಗ್ಗಳಿಕೆಗೆ ನಾರ್ವಿಚ್‌ ಪಾತ್ರವಾಗಿದೆ.

ಕೋವಿಡ್‌-19 ಕಾಯಿಲೆ ನಿಯಂತ್ರಕ್ಕೆ ಲಸಿಕೆ ದೊರೆಯುವವರೆಗೆ ಈ ವಿಧಾನವನ್ನು ಪಾಲಿಸಲು ನಿರ್ಧರಿಸಲಾಗಿದೆ. ಪ್ರತಿಯೊಬ್ಬರ ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಒಂದು ವೇಳೆ ಸೋಂಕಿತರಾದರೆ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಕೊಂಡಿದೆ. ಮುಂಬರುವ ಮೂರು ತಿಂಗಳವರೆಗೆ ಪ್ರತಿವಾರ ಪ್ರತಿಯೊಬ್ಬರನ್ನೂ ಕೋವಿಡ್‌ ಟೆಸ್ಟ್ ಗೆ ಒಳಪಡಿಸಲಿದ್ದು, ಈ ಯೋಜನೆಗೆ 18 ಕೋಟಿ ರೂ. ಖರ್ಚಾಗಲಿದೆ ಎಂದು ಸರಕಾರ ಅಂದಾಜಿಸಿದೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.