ನೊವಾಕ್‌ ಜೊಕೋವಿಕ್‌, ಸ್ಟೆಫ‌ನೋಸ್‌ ಸಿಸಿಪಸ್‌ ಗೆಲುವಿನ ಓಟ

ಸ್ಟೀಫ‌ನ್ಸ್‌ -ಕ್ರೆಜಿಕೋವಾ 4ನೇ ಸುತ್ತಿನ ಮುಖಾಮುಖೀ

Team Udayavani, Jun 6, 2021, 3:38 AM IST

ನೊವಾಕ್‌ ಜೊಕೋವಿಕ್‌, ಸ್ಟೆಫ‌ನೋಸ್‌ ಸಿಸಿಪಸ್‌ ಗೆಲುವಿನ ಓಟ

ಪ್ಯಾರಿಸ್‌: ವಿಶ್ವದ ನಂ. 33 ರ್‍ಯಾಂಕಿಂಗ್‌ನ ಜೆಕ್‌ ಆಟಗಾರ್ತಿ ಬಾಬೊìರಾ ಕ್ರೆಜಿಕೋವಾ ಫ್ರೆಂಚ್‌ ಓಪನ್‌ನಲ್ಲಿ ಕನಸಿನ ಓಟ ಮುಂದುವರಿಸಿ 4ನೇ ಸುತ್ತು ತಲುಪಿದ್ದಾರೆ. ಶನಿವಾರದ ಮುಖಾಮುಖೀಯಲ್ಲಿ ಕ್ರೆಜಿಕೋವಾ 6-3, 6-2 ನೇರ ಸೆಟ್‌ಗಳಿಂದ ಎಲಿನಾ ಸ್ವಿಟೋಲಿನಾ ಆಟವನ್ನು ಕೊನೆಗೊಳಿಸಿದರು.

ಇದು ಆವೆಯಂಗಳದಲ್ಲಿ ಕ್ರೆಜಿಕೋವಾ ಸಾಧಿಸಿದ ಸತತ 8ನೇ ಗೆಲುವು. ಇದಕ್ಕೂ ಮೊದಲು ಸ್ಟ್ರಾಸ್‌ಬರ್ಗ್‌ ಡಬ್ಲ್ಯುಟಿಎ 250 ಕೂಟದ ಚಾಂಪಿಯನ್‌ ಆಗಿ ಮೂಡಿಬಂದಿದ್ದರು.

ಪ್ರಿ-ಕ್ವಾರ್ಟರ್‌ ಫೈನಲ್‌ನಲ್ಲಿ ಕ್ರೆಜಿಕೋವಾ ಅಮೆರಿಕದ ಸ್ಲೋನ್‌ ಸ್ಟೀಫ‌ನ್ಸ್‌ ಸವಾಲನ್ನು ಎದುರಿಸಬೇಕಿದೆ. ದಿನದ ಇನ್ನೊಂದು ಪಂದ್ಯದಲ್ಲಿ, 2018ರ ರನ್ನರ್ ಅಪ್‌ ಸ್ಟೀಫ‌ನ್ಸ್‌ 18ನೇ ಶ್ರೇಯಾಂಕದ ಕ್ಯಾರೋಲಿನಾ ಮುಖೋವಾ ವಿರುದ್ಧ 6-3, 7-5 ಅಂತರದ ಜಯ ಸಾಧಿಸಿದರು. ಸೋಫಿಯಾ ಕೆನಿನ್‌ 4-6, 6-1, 6-4ರಿಂದ ಜೆಸ್ಸಿಕಾ ಪೆಗುಲಾ ಅವರಿಗೆ ಸೋಲುಣಿಸಿದರು.

ಜೊಕೋ ನಿರಾಯಾಸ ಜಯ
ಪುರುಷರ ಸಿಂಗಲ್ಸ್‌ನಲ್ಲಿ ನಂ.2 ಆಟಗಾರ ನೊವಾಕ್‌ ಜೊಕೋವಿಕ್‌ ಲಿಥುವೇನಿಯಾದ ರಿರ್ಕಾಡಸ್‌ ಬೆರಂಕಿಸ್‌ ವಿರುದ್ಧ 6-1, 6-4, 6-1 ಅಂತರದ ನಿರಾಯಾಸದ ಗೆಲುವಿನೊಂದಿಗೆ ಪ್ರಿ-ಕ್ವಾರ್ಟರ್‌ ಫೈನಲ್‌ ತಲುಪಿದರು.

ಗ್ರೀಸ್‌ನ ಸ್ಟೆಫ‌ನೋಸ್‌ ಸಿಸಿಪಸ್‌ ಅಮೆರಿಕದ ಬಿಗ್‌ ಸರ್ವರ್‌ ಜಾನ್‌ ಇಸ್ನರ್‌ ಅವರನ್ನು ಕೂಟದಿಂದ ಹೊರದಬ್ಬಿದರು. ಇವರದು 4 ಸೆಟ್‌ಗಳ ಸೆಣಸಾಟವಾಗಿತ್ತು. ಮೊದಲ ಸೆಟ್‌ ಕಳೆದುಕೊಂಡ ಬಳಿಕ ಸಿಸಿಪಸ್‌ ತಿರುಗಿ ಬಿದ್ದರು. ಗೆಲುವಿನ ಅಂತರ 5-7, 6-3, 7-6 (7-3), 6-1. ಇವರ ಮುಂದಿನ ಎದುರಾಳಿ ಸ್ಪೇನಿನ ಪಾಬ್ಲೊ ಕರೆನೊ ಬುಸ್ಟ. ಅವರು ಅಮೆರಿಕದ ಸ್ಟೀವ್‌ ಜಾನ್ಸನ್‌ಗೆ 6-4, 6-4, 6-2 ಅಂತರದ ಸೋಲುಣಿಸಿದರು.

ಆರ್ಜೆಂಟೀನಾದ ಡೀಗೊ ಶಾರ್ಟ್ಸ್ಮನ್‌, ಜರ್ಮನಿಯ ಜಾನ್‌ ಲೆನಾರ್ಡ್‌ ಸ್ಟ್ರಫ್, ಇಟಲಿಯ ಲೊರೆಂಜೊ ಮುಸೆಟ್ಟಿ ಕೂಡ 3ನೇ ಸುತ್ತು ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

1-rt

ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

11addmission

ಶಾಲೆಗೆ ಹೋಗೋಣ ಬನ್ನಿರೋ…!

collision

ಖಾಸಗಿ ಬಸ್‌ ಪಲ್ಟಿ: ಇಬ್ಬರ ಸಾವು

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

1-rt

ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.