ಕೋವಿಡ್-19 ಸಂಬಂಧಿತ ಸೇವೆಗಾಗಿ 500 ವಾಹನಗಳನ್ನು ನೀಡಲು ಮುಂದಾದ ಓಲಾ


Team Udayavani, Mar 29, 2020, 6:29 PM IST

ಕೋವಿಡ್-19 ಸಂಬಂಧಿತ ಸೇವೆಗಾಗಿ 500 ವಾಹನಗಳನ್ನು ನೀಡಲು ಮುಂದಾದ ಓಲಾ

ಬೆಂಗಳೂರು: ಕೋವಿಡ್-19 ಸಂಬಂಧಿತ ಸೇವೆಗೆ ಸಂಸ್ಥೆಯ 500 ವಾಹನಗಳನ್ನು ನೀಡಲು ಓಲಾ ಸಂಸ್ಥೆ ಮುಂದಾಗಿದ್ದು, ಸರಕಾರ ತನ್ನ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು ಎಂದು ಓಲಾ ಮುಖ್ಯಸ್ಥರು ಉಪಮುಖ್ಯಮಂತ್ರಿ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಅವರಿಗೆ ಮಾಹಿತಿ ನೀಡಿದ್ದಾರೆ.

ಡಾ. ಸಿ.ಎನ್‌ ಅಶ್ವತ್ಥನಾರಾಯಣ ಅವರಿಗೆ  ಭಾನುವಾರ ಕರೆ ಮಾಡಿದ್ದ ಓಲಾ ಸಂಸ್ಥಾಪಕ ಭವಿಶ್‌ ಅರ್ಗವಾಲ್‌, ನಮ್ಮ ಸಂಸ್ಥೆಯ 500 ಕ್ಯಾಬ್‌ಗಳನ್ನು ಸರ್ಕಾರ ತನ್ನ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಸದ್ಯ ಓಲಾ ಕ್ಯಾಬ್‌ಗಳು ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಯಾವ ಜಿಲ್ಲೆಗಳಿಗೆ ಎಷ್ಟು ಕ್ಯಾಬ್‌ಗಳನ್ನು ಬಳಸಿಕೊಳ್ಳಬೇಕು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ.

ಓಲಾ ಕ್ಯಾಬ್ ಸೇವೆ ಬಳಸಿಕೊಳ್ಳುವ ಕುರಿತಂತೆ ಆಯಾ ಜಿಲ್ಲೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿರುವ ಡಾ. ಅಶ್ವತ್ಥನಾರಾಯಣ ಅವರು, ಕೋವಿಡ್19 ಸಂಬಂಧಿತ ಸೇವೆಗಳಿಗೆ  ಯಾವುದೇ ಸಂದರ್ಭದಲ್ಲಿ ಬೇಕಾದರೂ ಓಲಾ ಕ್ಯಾಬ್‌ ಬಳಸಿಕೊಳ್ಳಬಹುದು ಎಂದು ಸೂಚಿಸಿದ್ದಾರೆ.

ವೈದ್ಯ ಸಿಬ್ಬಂದಿ ಸೇರಿದಂತೆ ಅಗತ್ಯ ಸೇವೆ ಸಲ್ಲಿಸುತ್ತಿರುವ ಓಡಾಟಕ್ಕೆ ಈ ಕ್ಯಾಬ್‌ಗಳನ್ನು ಬಳಸಿಕೊಳ್ಳಲು ಅವಕಾಶವಿದೆ.  ಔಷಧ, ಇನ್ನತರ ಅಗತ್ಯ ವಸ್ತುಗಳ ಪೂರೈಕೆ ಹಾಗೂ ತುರ್ತು ಸಂದರ್ಭದಲ್ಲಿ ಕ್ಯಾಬ್‌ಗಳನ್ನು ಬಳಸಿಕೊಳ್ಳಬಹುದು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.