Olympics wrestling: ಮತ್ತೆ ವಿನೇಶ್ ತೀರ್ಪು ಕಾದಿರಿಸಿದ ಸಿಎಎಸ್
ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಆ. 16ರ ತನಕ ಕಾದಿರಿಸಿದೆ: ಐಒಎ
Team Udayavani, Aug 13, 2024, 11:45 PM IST
ಪ್ಯಾರಿಸ್: ಭಾರತದ ಕುಸ್ತಿಪಟು ವಿನೇಶ್ ಪೋಗಾಟ್ ಅವರ ಅನರ್ಹ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪು ಮತ್ತೆ ಮುಂದೂಡಲ್ಪಟ್ಟಿದೆ.
ಎಲ್ಲರೂ ಮಂಗಳವಾರ ರಾತ್ರಿ 9.30ರ ವೇಳೆ ತೀರ್ಪಿಗಾಗಿ ತುದಿಗಾಲಲ್ಲಿ ನಿಂತಿದ್ದರು. ಇದನ್ನೀಗ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಆ. 16ರ ತನಕ ಕಾದಿರಿಸಿದೆ ಎಂದು ಐಒಎ ತಿಳಿಸಿದೆ. ತನಗೆ ಜಂಟಿ ಬೆಳ್ಳಿ ಪದಕ ನೀಡುವಂತೆ ವಿನೇಶ್ ಫೋಗಾಟ್ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಈ ಪ್ರಕರಣದ ವಿಚಾರಣೆಯನ್ನು ಮುಗಿಸಲಾಗಿದೆ. ತೀರ್ಪು ಬರುವುದೊಂದು ಬಾಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.