On Camera: ಚಿನ್ನದ ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ವ್ಯಕ್ತಿ!

ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿರುವುದಾಗಿ ವರದಿ ತಿಳಿಸಿದೆ.

Team Udayavani, Apr 20, 2023, 2:56 PM IST

On Camera: ಚಿನ್ನದ ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ವ್ಯಕ್ತಿ!

ಪಾಟ್ನಾ: ಆಭರಣ ತಯಾರಿಕಾ ಅಂಗಡಿಯೊಂದರಲ್ಲಿ ಚಿನ್ನದ ಕೆಲಸ ಮಾಡುತ್ತಿರುವ ಸಂದರ್ಭದಲ್ಲೇ ವ್ಯಕ್ತಿಯೊಬ್ಬ ದಿಢೀರನೆ ಕುಸಿದು ಬಿದ್ದು ಕೊನೆಯುಸಿರೆಳೆದಿರುವ ಘಟನೆ ಬಿಹಾರದಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಚಾಟ್‌ಜಿಪಿಟಿ ಸಹಾಯ ಪಡೆದು ಪರೀಕ್ಷೆಗೆ ಓದಿದ ವಿದ್ಯಾರ್ಥಿ: 3 ದಿನ ಕಲಿತು 94% ಅಂಕ ತೆಗೆದ.!

ವರದಿಯ ಪ್ರಕಾರ, ಕುಶಲಕರ್ಮಿಯನ್ನು ಪಿಂಟು ಕುಮಾರ್‌ ಎಂದು ಗುರುತಿಸಲಾಗಿದೆ. ಕೆಲಸ ಮಾಡುತ್ತಿರುವ ವೇಳೆಯಲ್ಲಿ ಅವರ ಆರೋಗ್ಯ ಹದಗೆಟ್ಟು ಮೃತಪಟ್ಟಿರುವುದಾಗಿ ವರದಿ ವಿವರಿಸಿದೆ.

ಬಿಹಾರದ ಬಾಗಲ್ಪುರದಲ್ಲಿ ಬುಧವಾರ (ಎ.19) ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಕೋಲ್ಕತಾ ನಿವಾಸಿ ಎಂದು ಸ್ಥಳೀಯ ಅಮರ್‌ ಉಜಾಲಾ ದಿನಪತ್ರಿಕೆ ವರದಿ ಮಾಡಿದೆ.

ಕಳೆದ ಎರಡು ವರ್ಷಗಳಿಂದ ಕುಮಾರ್‌ ಅವರು ವಿಕೇಶ್‌ ಕುಮಾರ್‌ ಎಂಬವರ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.