ಹೆಂಗಳೆಯರ ಮನ ಗೆದ್ದ ನಿರ್ಮಲಾ ಸೀತಾರಾಮನ್‌ ಸೀರೆ !


Team Udayavani, Feb 2, 2022, 7:45 AM IST

ಹೆಂಗಳೆಯರ ಮನ ಗೆದ್ದ ನಿರ್ಮಲಾ ಸೀತಾರಾಮನ್‌ ಸೀರೆ !

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸೀರೆ ಪ್ರಿಯೆ. ಸದಾ ವಿಶೇಷ ಸೀರೆಯುಟ್ಟು ಸಿಂಪಲ್‌ ಲುಕ್‌ನಲ್ಲೇ ಕಾಣಿಸಿಕೊಳ್ಳುವ ಅವರು ಈ ಬಾರಿಯ ಬಜೆಟ್‌ ಮಂಡನೆ ವೇಳೆ ಒಡಿಶಾದ “ಬೋಮ್ಕಾಯಿ’ ಸೀರೆ ಉಟ್ಟಿದ್ದು, ಅದು ಅನೇಕ ಹೆಂಗಳೆಯರ ಮನ ಗೆದ್ದಿದೆ.

ಕೆಂಪು ಮತ್ತು ಬೂದು ಬಣ್ಣದಲ್ಲಿದ್ದ ಸೀರೆಗೆ ಬೆಳ್ಳಿ ಬಣ್ಣದ ಡಿಸೈನ್‌ ಇತ್ತು. ಒಡಿಶಾದ ಸೋನೆಪುರ್‌ ಜಿಲ್ಲೆ ಈ ಬೋಮ್ಕಾಯಿ ಸೀರೆಗೆ ಪ್ರಸಿದ್ಧ. ಅದಕ್ಕೆ ಸೋನೆಪುರಿ ಸಿಲ್ಕ್ ಎಂಬ ಹೆಸರೂ ಇದೆ. ಸಚಿವೆ, ಸೀರೆಗೆ ಮ್ಯಾಚ್‌ ಆಗುವಂತೆ ಬಿಂದಿ, ಬಳೆ, ಚಿನ್ನದ ಚೈನ್‌ ಮತ್ತು ಓಲೆ ಧರಿಸಿದ್ದರು.

ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಮೊದಲ ಬಜೆಟ್‌ ಮಂಡನೆ ವೇಳೆ ಆಂಧ್ರಪ್ರದೇಶದ ಹೆಮ್ಮೆಯಾದ ಮಂಗಳಗಿರಿ ಸೀರೆ ಧರಿಸಿದ್ದರು. ಗುಲಾಬಿ ಬಣ್ಣದ ಸೀರೆಯಲ್ಲಿ ಚಿನ್ನದ ಬಣ್ಣದ ಬಾರ್ಡರ್‌ ಇತ್ತು. 2020ರಲ್ಲಿ ಹಳದಿ ಬಣ್ಣದ ಸೀರೆಯುಟ್ಟಿದ್ದ ಅವರು ಅದೇ ಬಣ್ಣದ ಕುಪ್ಪಸ ಧರಿಸಿದ್ದರು. 2021ರಲ್ಲಿ ತೆಲಂಗಾಣದ ಪೊಚಂಪಲ್ಲಿ ಕೈಮಗ್ಗ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಕೆಂಪು ಬಣ್ಣದ್ದಾಗಿದ್ದ ಆ ಸೀರೆಯ ಸೆರಗಿನಲ್ಲಿ ಇಕ್ಕಟ್‌ ಪ್ಯಾಟರ್ನ್ ಡಿಸೈನ್‌ ಇತ್ತು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.