Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

ಪ್ರಜ್ವಲ್‌ ಕೇಸ್‌ನಲ್ಲಿ ನಾನು ಅಂಪೈರ್‌ ಅಲ್ಲ, ಪ್ರತಿಕ್ರಿಯೆ ಕೊಡುವುದಿಲ್ಲ

Team Udayavani, May 13, 2024, 11:49 PM IST

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದು, ಈ ಪ್ರಕರಣದಲ್ಲಿ ನಾನು ಅಂಫೈರ್‌ ಅಲ್ಲ, ಪ್ರತಿಕ್ರಿಯೆ ಕೊಡುವುದಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾ ಡಿದ ಅವರು, ಎಸ್‌ಐಟಿ ತನಿಖೆ ನಡೆಯುತ್ತಿರುವಾಗ ಅದರ ಬಗ್ಗೆ ಮಾತನಾಡುವುದು ಸಮಂಜಸ ಅಲ್ಲ. ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಕಾದು ನೋಡೋಣ. ನಾನು ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಬಂಧಿತರು ನನ್ನ ಆಪ್ತರಲ್ಲ ಎಂದರು.

ಕಾರ್ಯಕರ್ತರ ಪ್ರಶ್ನೆ ಬಂದಾಗ ನಾನು ಬೆನ್ನು ತೋರಿಸಿ ಹೋಗುವುದಿಲ್ಲ. ನಿನ್ನೆ ಬಂಧಿತರಾದವರು ಅಮಾಯಕರು. ನಮಗೂ ವೀಡಿಯೋಗೂ ಸಂಬಂಧ ಇಲ್ಲ. ಪೆನ್‌ಡ್ರೈವ್‌ ಇದೆ, ವೀಡಿಯೋ ಇದೆ ಅಂತ ವಶಕ್ಕೆ ತೆಗೆದುಕೊಳ್ಳುವುದಾದರೆ ಹಾಸನದಲ್ಲಿ ಅಂತಹ 1.5 ಲಕ್ಷ ಜನರನ್ನು ವಶಕ್ಕೆ ಪಡೆಯಬೇಕಾಗುತ್ತದೆ. ಒಂದೂವರೆ ಲಕ್ಷ ಜನರ ಮೊಬೈಲ್‌ಗ‌ಳಲ್ಲಿ ವೀಡಿಯೋ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವರ್ಷದಿಂದಲೇ ವೀಡಿಯೋ ಹರಿದಾಡುತ್ತಿದೆ ಎಂದು ಹೇಳುತ್ತಿದ್ದರು. ಒಂದು ವರ್ಷದ ಹಿಂದೆಯೇ ಕ್ರಮ ಕೈಗೊಳ್ಳಬೇಕಿತ್ತು. ಈಗ ಚರ್ಚೆ ಮಾಡಿದರೆ ಏನು ಪ್ರಯೋಜನ? ಸಂತ್ರಸ್ತರ ಬಗ್ಗೆಯೂ ಯೋಚಿಸಬೇಕು. ಎ. 23 ರಂದು ಲಾಯರ್‌ ಪೆನ್‌ಡ್ರೈವ್‌ ತಂದು ಕೊಟ್ಟರು. ಹಾಗಂತ ಆ ಲಾಯರ್‌ ಮೇಲೆ ಕೇಸ್‌ ಹಾಕಲಾಗುತ್ತದೆಯೇ? ಈ ವಿಚಾರದಲ್ಲಿ ಅಮಾಯಕರು ಬಂಧನ ಆಗಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

1-ssa-dasd

FIR ಕುರಿತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ: ಇದೊಂದು ಯಕ್ಷ ಪ್ರಶ್ನೆ!

Rajaysabha

Rajya Sabha: ಬಿಜೆಪಿ ಬಲ ಈಗ 86ಕ್ಕೆ ಕುಸಿತ, ಇನ್ಮುಂದೆ ಮಸೂದೆ ಪಾಸು ಅಷ್ಟು ಸುಲಭವಲ್ಲ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Sanketh-Film

Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ

Dengue

Dengue fever :ಹಾಸನದಲ್ಲಿ ಮತ್ತೊಬ್ಬ ಬಾಲಕ ಬಲಿ

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

Bollywood: ಬರ್ಲಿನ್‌ನ ಬೆತ್ತಲೆ ಪಾರ್ಟಿಯಲ್ಲಿ ಪಾಲ್ಗೊಂಡು ಅನುಭವ ಹಂಚಿಕೊಂಡ ನಟಿ ಸುಚಿತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Red alert ;ದ.ಕ,ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಜು.16 ರಂದು ಪಿಯುಸಿವರೆಗೆ ರಜೆ

vidhana-soudha

Assembly;ವಿಧಾನಸೌಧದಲ್ಲಿ ಇನ್ನು ಶಾಸಕರ ಮೇಲೆ ಕಣ್ಣಿಡಲಿರುವ AI ಕೆಮರಾಗಳು

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

Heavy Rain: ಸಾಗರದಲ್ಲಿ ಭಾರಿ ಮಳೆ: ಮಂಗಳವಾರ (ಜುಲೈ15) ಶಾಲೆಗಳಿಗೆ ರಜೆ… ಹಲವೆಡೆ ಹಾನಿ

Heavy Rain: ಸಾಗರದಲ್ಲಿ ಭಾರಿ ಮಳೆ: ಹಲವೆಡೆ ಹಾನಿ… ಮಂಗಳವಾರ (ಜುಲೈ16) ಶಾಲೆಗಳಿಗೆ ರಜೆ

Heavy Rain: ಹಾಸನ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಮಂಗಳವಾರ (ಜು.16) ರಜೆ

Heavy Rain: ಹಾಸನ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಮಂಗಳವಾರ (ಜು.16) ರಜೆ

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

1-ssa-dasd

FIR ಕುರಿತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ: ಇದೊಂದು ಯಕ್ಷ ಪ್ರಶ್ನೆ!

Rajaysabha

Rajya Sabha: ಬಿಜೆಪಿ ಬಲ ಈಗ 86ಕ್ಕೆ ಕುಸಿತ, ಇನ್ಮುಂದೆ ಮಸೂದೆ ಪಾಸು ಅಷ್ಟು ಸುಲಭವಲ್ಲ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು

Sanketh-Film

Kannada Cinema: ವಿಭಿನ್ನ ಕಥಾನಕದ ‘ಸಾಂಕೇತ್’ ಚಿತ್ರ ಜು.26ಕ್ಕೆ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.