ವಿರೋಧ ಪಕ್ಷದ ನಾಯಕರು ‘ಶೂನ್ಯ ರೂಪಿಗಳು’ : ಅಜಯ್ ಮಿಶ್ರಾ ಟೆನಿ

Team Udayavani, Aug 1, 2021, 12:38 PM IST

Opposition ‘zeros’ together can never match stature of PM Modi: Union Minister

ನವ ದೆಹಲಿ  : ಶೂನ್ಯ ರೂಪಿಗಳಾದ ವಿರೋಧ ಪಕ್ಷದ ನಾಯಕರನ್ನು, ಸಮಗ್ರವಾಗಿ  ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವ ಆಯಾಮದಲ್ಲಿಯೂ ಹೋಲಿಸುವುದಕ್ಕೆ ಸಾಧ್ಯವಿಲ್ಲವೆಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಅಜಯ್ ಮಿಶ್ರಾ ಟೆನಿ ಹೇಳಿದ್ದಾರೆ.

ಬರುವ ಲೋಕ ಸಭಾ ಚುನಾವಣೆಯನ್ನು ಎಲ್ಲಾ ಪ್ರತಿಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಎದುರಿಸುವ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಯತ್ನವನ್ನು ಸಚಿವರು ಹೀಗೆ ಜರಿದಿದ್ದಾರೆ.

ಇದನ್ನೂ ಓದಿ : ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ರಾಷ್ಟ್ರೀಯ ಸುದ್ದಿ ಸಂಸ್ಥೆ ಎ ಎನ್ ಐ ನೊಂದಿಗೆ ಮಾತನಾಡಿದ ಟೆನಿ, ಮಮತಾ ಬ್ಯಾನರ್ಜಿ ಹತಾಶರಾಗಿದ್ದಾರೆ. ಈಗ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಇದ್ದಾರೆ. ಇದೇ ಪ್ರಯತ್ನವನ್ನು ಕಳೆದ ಲೋಕ ಸಭಾ ಚುನಾವಣೆಯ ಸಂದರ್ಭದಲ್ಲಿಯೂ ಮಾಡಿದ್ದರು. ವಿಫಲವಾಗಿರುವುದು ನಿಮಗೆ ತಿಳಿದೇ ಇದೆ. ಈ ಬಾರಿಯೂ ಬ್ಯಾನರ್ಜಿಯವರದ್ದು ವಿಫಲ ಯತ್ನವಾಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸದೃಢವಾಗುತ್ತಿರುವುದರಿಂದ ಮಮತಾ ಬ್ಯಾನರ್ಜಿ ಭಯದಲ್ಲಿದ್ದಾರೆ.  ಮುಂದಿನ ವಿಧಾನ ಸಭಾ ಮಮತಾ ಬ್ಯಾನರ್ಜಿಯವರಿಗೆ ಟಿಎಂಸಿಯಿಂದ ಬಿಜೆಪಿಯನ್ನು ರದುರಿಸುವ ಭಯವಿದೆ.  ಅದೇ ಭಯದಿಂದಲೇ ಅವರು ದೆಹಲಿಗೆ ಬಂದಿದ್ದಾರೆ. ಮೈತ್ರಿಗೆ ಪರದಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನ ಸಭಾ ಚುನಾವಣೆಯ ಫಲಿತಾಂಶ ಬಿಜೆಪಿ ಪಾಲಾಗಿಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.