200 ವಿಶೇಷ ರೈಲುಗಳ ಮೂಲಕ 1.45 ಲಕ್ಷ ಜನರ ಪ್ರಯಾಣ
Team Udayavani, May 31, 2020, 7:23 PM IST
ನವದೆಹಲಿ: ರೈಲ್ವೇ ಇಲಾಖೆಯ ಮಾಹಿತಿ ಪ್ರಕಾರ ಸೋಮವಾರದಂದು ದೇಶದ್ಯಾಂತ 200 ವಿಶೇಷ ರೈಲುಗಳ ಮೂಲಕ 1.45 ಲಕ್ಷ ಜನರು ತಮ್ಮ ಊರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಜೂನ್ 30ರ ವರೆಗೆ ವಿಶೇಷ ರೈಲುಗಳಲ್ಲಿ 26 ಲಕ್ಷ ಜನರು ರೈಲು ಪ್ರಯಾಣಕ್ಕಾಗಿ ಟಿಕೆಟ್ ಬುಕ್ ಮಾಡಲಾಗಿದೆ.
ರೈಲು ಪ್ರಯಾಣಿಕರಿಗೆ ನಿಲ್ದಾಣಕ್ಕೆ 90 ನಿಮಿಷ ಮುಂಚಿತವಾಗಿ ಬರುವಂತೆ ತಿಳಿಸಲಾಗಿದ್ದು ಹಾಗೂ ರಾಜಧಾನಿ ಎಕ್ಸ್ಪೆಸ್ ಸಹಿತ ವಿಶೇಷ ರೈಲುಗಳಲ್ಲಿ ಟಿಕೆಟ್ ಕಾಯ್ದಿರಿಸುವಲ್ಲಿ ಕೆಲವೊಂದು ಮಾರ್ಪಡು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ