ಆಕ್ಸ್ಫರ್ಡ್ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ
Team Udayavani, Nov 28, 2021, 8:11 PM IST
ಲಂಡನ್: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್ ಝೈ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಪದವಿ ಪ್ರದಾನದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಮಲಾಲಾ ಆಕ್ಸ್ಫರ್ಡ್ ವಿವಿಯಲ್ಲಿ ತತ್ವಶಾಸ್ತ್ರ, ಅರ್ಥಶಾಸ್ತ್ರ ಮತ್ತು ರಾಜಕೀಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. 2020ರಲ್ಲೇ ವಿದ್ಯಾಭ್ಯಾಸ ಮುಗಿಸಿದ ಅವರಿಗೆ ಆನ್ಲೈನ್ ಮೂಲಕ ಪದವಿ ಪ್ರದಾನ ಮಾಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಅವರು ಸ್ಫೂರ್ತಿದಾಯಕ ಭಾಷಣವನ್ನೂ ಮಾಡಿದ್ದರು.
ಇದೀಗ ಭೌತಿಕವಾಗಿ ಪದವಿ ಪ್ರದಾನ ಕಾರ್ಯಕ್ರಮ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ತನ್ನೊಂದಿಗೆ ಭಾಗಿಯಾಗಿದ್ದ, ಪತಿ, ತಂದೆ, ತಾಯಿ ಹಾಗೂ ಸ್ನೇಹಿತರೊಂದಿಗಿನ ಫೋಟೋಗಳನ್ನು ಮಲಾಲಾ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
ಇದನ್ನೂ ಓದಿ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ