ಪಾಕಿಸ್ತಾನ; ನಾಶಪಡಿಸಿದ್ದ ದೇಗುಲ ಪುನರ್ ನಿರ್ಮಾಣ, ದೇಗುಲದ ಜಮೀನು ಮರು ಮಂಜೂರು

ಯಾವುದೇ ನಿರ್ಮಾಣ ಕಾರ್ಯ ಶುರು ಮಾಡಿಲ್ಲ ಎಂಬ ಕಾರಣವೊಡ್ಡಿ ಮಂಜೂರು ಆದೇಶವನ್ನು ಫೆಬ್ರವರಿಯಲ್ಲಿ ರದ್ದು ಮಾಡಲಾಗಿತ್ತು.

Team Udayavani, Nov 10, 2021, 1:28 PM IST

ಪಾಕಿಸ್ತಾನ; ನಾಶಪಡಿಸಿದ್ದ ದೇಗುಲ ಪುನರ್ ನಿರ್ಮಾಣ, ದೇಗುಲದ ಜಮೀನು ಮರು ಮಂಜೂರು

ಇಸ್ಲಾಮಾಬಾದ್‌: ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನ ಹೊರವಲಯದಲ್ಲಿ ಹಿಂದೂ ಸಮುದಾಯಕ್ಕೆ ದೇಗುಲ ನಿರ್ಮಾಣಕ್ಕೆ ಕೊನೆಗೂ ಜಮೀನು ನೀಡಲಾಗಿದೆ. ಸೋಮವಾರ ನಡೆದಿದ್ದ ಬೆಳವಣಿಯಲ್ಲಿ ಇಸ್ಲಾಮಾಬಾದ್‌ನ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ (ಸಿಡಿಎ) ದೇಗುಲ ನಿರ್ಮಾ ಣಕ್ಕೆ ಜಮೀನು ಮಂಜೂರು ಮಾಡಿ ಹೊರಡಿದ್ದ ಆದೇಶ ರದ್ದುಪಡಿಸಲಾಗಿದೆ ಎಂದು ತಿಳಿಸಿತ್ತು.

ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ವೇಳೆ ಪ್ರಾಧಿಕಾರದ ನಿಲುವು ಬಹಿರಂಗ ವಾಗಿತ್ತು. ಈ ಬೆಳವಣಿಗೆ ಸಾಮಾಜಿಕ ಜಾಲತಾಣ ಗಳಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಸಿಡಿಎ ಪರ ವಾದ ಮಂಡಿಸಿದ ವಕೀಲ ಜಾವೇದ್‌ ಇಕ್ಬಾಲ್‌ ಈ ವರ್ಷದ ಫೆಬ್ರವರಿಯಲ್ಲಿಯೇ ದೇಗುಲ ನಿರ್ಮಾಣಕ್ಕೆ ಎಂದು ಜಮೀನು ಮಂಜೂರು ಮಾಡಿ ಹೊರಡಿಸಲಾಗಿದ್ದ ಆದೇಶ ರದ್ದು ಮಾಡಲಾಗಿತ್ತು ಎಂದು ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡಿದ್ದರು.

2016ರಲ್ಲಿ ಪಾಕಿಸ್ತಾನ ರಾಜಧಾನಿ ವ್ಯಾಪ್ತಿಯಲ್ಲಿ ಮೊದಲ ದೇಗುಲ, ಸ್ಮಶಾನ, ಸಮುದಾಯ ಭವನ ನಿರ್ಮಾಣಕ್ಕಾಗಿ 0.5 ಎಕರೆ ಜಮೀನು ಮಂಜೂರು ಮಾಡಲಾಗಿತ್ತು. ಆದರೆ, ಅಲ್ಲಿ ಯಾವುದೇ ನಿರ್ಮಾಣ ಕಾರ್ಯ ಶುರು ಮಾಡಿಲ್ಲ ಎಂಬ ಕಾರಣವೊಡ್ಡಿ ಮಂಜೂರು ಆದೇಶವನ್ನು ಫೆಬ್ರವರಿಯಲ್ಲಿ ರದ್ದು ಮಾಡಲಾಗಿತ್ತು.

ಹೊಸ ದೇವಸ್ಥಾನ ‌ಉದ್ಘಾಟನೆ
ಪಾಕಿಸ್ತಾನದ ಖೈಬರ್‌-ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಳೆದ ವರ್ಷ ಕಿಡಿಗೇಡಿಗಳಿಂದ ನಾಶವಾಗಿದ್ದ 100 ವರ್ಷಗಳಿಂತಲೂ ಹಳೆಯದಾಗಿದ್ದ ದೇಗುಲವನ್ನು ಪುನರ್‌ ನಿರ್ಮಿಸಲಾಗಿದೆ. ತೆರಿ ಎಂಬ ಗ್ರಾಮದಲ್ಲಿದ್ದ ಪರಮ್‌ ಹನ್ಸ್‌ ಜಿ ಮಹಾರಾಜ್‌ ದೇಗುಲವನ್ನು 2020ರ ಡಿಸೆಂಬರ್‌ನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ನಾಶಗೊಳಿಸಿದ್ದರು.

ಪುನರ್‌ ನಿರ್ಮಾಣಗೊಂಡ ದೇಗುಲವನ್ನು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲಾlರ್‌ ಅಹ್ಮದ್‌ ಉದ್ಘಾಟಿಸಿದ್ದಾರೆ. ದೇಗುಲ ನಾಶಗೊಂಡಿದ್ದ ವೇಳೆ, ಸೂಕ್ತ ತನಿಖೆ ನಡೆಸುವಂತೆಯೂ ಅವರು ಆದೇಶ ನೀಡಿದ್ದರು. ಇದೇ ಕಾರ್ಯಕ್ರಮದಲ್ಲಿ ದೀಪಾವಳಿಯನ್ನೂ ಆಚರಿಸಲಾಯಿತು.

ಟಾಪ್ ನ್ಯೂಸ್

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾವು ಯಾವತ್ತೂ ಅಫ್ಘಾನಿಗರ ಪರ; ಎನ್‌ಎಸ್‌ಎ ದೊವಾಲ್‌

ನಾವು ಯಾವತ್ತೂ ಅಫ್ಘಾನಿಗರ ಪರ; ಎನ್‌ಎಸ್‌ಎ ಅಜಿತ್‌ ದೊವಾಲ್‌

12 ಲಕ್ಷ ರೂ. ಖರ್ಚುಮಾಡಿ ನಾಯಿಯಾದ ವ್ಯಕ್ತಿ!

12 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ವ್ಯಕ್ತಿ!

ಅಮೆರಿಕ ಟೆಕ್ಸಾಸ್‌ ಶಾಲೆ ದುರಂತ : ನನಸಾಗಲೇ ಇಲ್ಲ ಮಕ್ಕಳ ಕನಸುಗಳು

ಅಮೆರಿಕ ಟೆಕ್ಸಾಸ್‌ ಶಾಲೆ ದುರಂತ : ನನಸಾಗಲೇ ಇಲ್ಲ ಮಕ್ಕಳ ಕನಸುಗಳು

ಕಠ್ಮಂಡು: ವಿಶ್ವದ ಅತಿ ಕಡಿಮೆ ಎತ್ತರದ ತರುಣನೀತ

ಕಠ್ಮಂಡು: ವಿಶ್ವದ ಅತಿ ಕಡಿಮೆ ಎತ್ತರದ ತರುಣನೀತ

ಅಬುಧಾಬಿಯಲ್ಲಿ ಸಿಲಿಂಡರ್‌ ಸ್ಫೋಟ: ಭಾರತೀಯ ಸಾವು

ಅಬುಧಾಬಿಯಲ್ಲಿ ಸಿಲಿಂಡರ್‌ ಸ್ಫೋಟ: ಭಾರತೀಯ ಸಾವು

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.