ಗಂಡು ಮಗುವಿಗಾಗಿ ಗರ್ಭಿಣಿ ತಲೆಗೆ ಮೊಳೆ!


Team Udayavani, Feb 10, 2022, 7:25 AM IST

ಗಂಡು ಮಗುವಿಗಾಗಿ ಗರ್ಭಿಣಿ ತಲೆಗೆ ಮೊಳೆ!

ಇಸ್ಲಾಮಾಬಾದ್‌: ಗಂಡು ಮಗುವೇ ಜನಿಸಬೇಕು ಎನ್ನುವ ಕಾರಣಕ್ಕೆ ಮುಸ್ಲಿಂ ಧರ್ಮಗುರುವೊಬ್ಬರು ಗರ್ಭಿಣಿಯ ತಲೆಗೇ ಮೊಳೆ ಹೊಡೆದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಈಗಾಗಲೇ ಮೂರು ಹೆಣ್ಣು ಮಕ್ಕಳ ತಾಯಿಯಾಗಿರುವ ಗರ್ಭಿಣಿ, ಈಗ ಗರ್ಭದಲ್ಲಿರುವ ಮಗು ಗಂಡೇ ಆಗಬೇಕೆಂದು ಕೋರಿಕೊಂಡು ಧರ್ಮಗುರುವಿನ ಬಳಿ ತೆರಳಿದ್ದಾಳೆ.

ಆತ ಸುಮಾರು 5 ಸೆಂ.ಮೀ ಉದ್ದದ ಮೊಳೆಯನ್ನು ಆಕೆಯ ತಲೆಯ ಮೇಲೆ ಹೊಡೆದಿದ್ದಾನೆ. ಅದೃಷ್ಟವಶಾತ್‌ ಆಕೆಯ ಮೆದುಳಿಗೆ ಅದು ತಾಕಿಲ್ಲ.

ಇದನ್ನೂ ಓದಿ:ಮಹಿಳಾ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 9 ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ನೋವು ತಡೆಯಲಾರದ ಮಹಿಳೆ ಮೊಳೆಯನ್ನು ಕಟಿಂಗ್‌ ಪ್ಲೇಯರ್‌ನಿಂದ ಸಹಾಯದಿಂದ ಹೊರಗೆ ತೆಗೆಯಲು ಪ್ರಯತ್ನಿಸಿದ್ದಾಳೆ. ಆದರೆ ಅದು ಆಗದಿದ್ದಾಗ ವೈದ್ಯರ ಬಳಿ ತೆರಳಿದ್ದಾಳೆ.

ಈ ವಿಚಾರ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ.

 

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.