Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Team Udayavani, Aug 14, 2024, 12:09 AM IST
ಪ್ಯಾರಿಸ್: 2036 ಒಲಿಂಪಿಕ್ಸ್ ಕ್ರೀಡಾಕೂಟ ವನ್ನು ಭಾರತ ಆಯೋಜಿಸಬಲ್ಲದು ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಬಿಡ್ ಸಲ್ಲಿಸಲು ಭಾರತ ಮುಂದಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ಮ್ಯಾಕ್ರನ್, ಭಾರತಕ್ಕೆ ಒಲಿಂಪಿಕ್ಸ್‌ನಂಥ ಜಾಗತಿಕ ಕ್ರೀಡಾಕೂಟವನ್ನು ಆಯೋಜಿಸುವ ಸಾಮರ್ಥ್ಯವಿದೆ ಎಂದಿದ್ದಾರೆ.
ಸಂದರ್ಶನವೊಂದರಲ್ಲಿ ಭಾರತದ ಬಗ್ಗೆ ಮಾತನಾಡಿ ರುವ ಇಮ್ಯಾನ್ಯುಯೆಲ್ ಮ್ಯಾಕ್ರನ್, “ಎಲ್ಲದಕ್ಕಿಂತ ಹೆಚ್ಚಾಗಿ ನಿಮ್ಮ ದೇಶ, ನಿಮ್ಮ ದೇಶದ ಭವಿಷ್ಯದ ಬಗ್ಗೆ ನನಗೆ ಬಲವಾದ ನಂಬಿಕೆಯಿದೆ. ಅಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯ ನಿಮ್ಮಲ್ಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Duleep Trophy 2024; ಮೂರು ತಂಡಗಳಲ್ಲಿ ಹಲವು ಬದಲಾವಣೆ: ಮಯಾಂಕ್ ಗೆ ನಾಯಕತ್ವ
NZvsAFG: ಇನ್ನೆಂದೂ ಇಲ್ಲಿ ಬರುವುದಿಲ್ಲ..: ಭಾರತದ ಮೈದಾನದ ಬಗ್ಗೆ ಕಿಡಿಕಾರಿದ ಅಫ್ಘಾನಿಸ್ತಾನ
Pro Kabaddi ಅ.18-ಡಿ.24 ರ ವರೆಗೆ:ಹೈದರಾಬಾದ್,ನೋಯ್ಡಾ, ಪುಣೆಯಲ್ಲಿ ಪಂದ್ಯಗಳು
US Open;ಅಮೆರಿಕದ ಟೇಲರ್ ಫ್ರಿಟ್ಜ್ ಗೆ ಸೋಲು:ಸಿನ್ನರ್ ಯುಎಸ್ ಚಾಂಪಿಯನ್
3rd Test: ಶ್ರೀಲಂಕಾಕ್ಕೆ 8 ವಿಕೆಟ್ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್ ಸರಣಿ
MUST WATCH
ಹೊಸ ಸೇರ್ಪಡೆ
Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ
Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ
Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!
Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.