ಪೆಪ್ಸೋಡೆಂಟ್ ಟ್ಯೂಬ್‌ಗಳು ಮರುಬಳಕೆಗೆ ಸಿದ್ಧ! ಪ್ಲಾಸ್ಟಿಕ್‌ ಗೆ ಕೊಕ್‌ ನೀಡಿದ ಯುನಿಲಿವರ್‌

Team Udayavani, May 23, 2021, 7:25 AM IST

ಪೆಪ್ಸೋಡೆಂಟ್ ಟ್ಯೂಬ್‌ಗಳು ಮರುಬಳಕೆಗೆ ಸಿದ್ಧ! ಪ್ಲಾಸ್ಟಿಕ್‌ ಗೆ ಕೊಕ್‌ ನೀಡಿದ ಯುನಿಲಿವರ್‌

ಹೊಸದಿಲ್ಲಿ: ಪ್ಲಾಸ್ಟಿಕ್‌ ಜಗತ್ತಿಗೆ ಅತ್ಯಂತ ಅಪಾಯಕಾರಿಯಾದಂತಹ ಒಂದು ವಸ್ತು. ಅದು ಎಲ್ಲಕಡೆ ಆವರಿಸಿಕೊಂಡು ಕಾಡುತ್ತಿದೆ. ಜಗತ್ತನ್ನು ಪ್ಲಾಸ್ಟಿಕ್‌ಮುಕ್ತ ಮಾಡುವ ದೃಷ್ಟಿಯಿಂದ ಯುನಿಲಿವರ್‌ ಒಂದು ಕ್ರಾಂತಿಕಾರಕ ಕ್ರಮ ತೆಗೆದುಕೊಂಡಿದೆ. ಪೆಪ್ಸೋಡೆಂಟ್, ಕ್ಲೋಸ್‌ಅಪ್‌ನಂತಹ ಜನಪ್ರಿಯ ಟೂಥ್‌ಪೇಸ್ಟ್‌ಗಳನ್ನು ಉತ್ಪಾದಿಸುವ ಯುನಿಲೆವರ್‌, ಇನ್ನು ಮುಂದೆ ಮರುಬಳಕೆ ಮಾಡಬಹುದಾದ ಟ್ಯೂಬ್‌ಗಳಲ್ಲಿ ಪೇಸ್ಟ್‌ ಅನ್ನು ತುಂಬಿ ಮಾರಲಿದೆ.

ಇಲ್ಲಿಯವರೆಗೆ ಪೇಸ್ಟ್‌ ಟ್ಯೂಬ್‌ಗಳನ್ನು ಪ್ಲಾಸ್ಟಿಕ್‌ ಮತ್ತು ಅಲ್ಯುಮಿನಿಯಂ ಮಿಶ್ರಣದೊಂದಿಗೆ ತಯಾರಿಸಲಾಗುತ್ತಿತ್ತು. ಇದರಿಂದ ಈ ಟ್ಯೂಬ್‌ಗಳ ಸಂಸ್ಕರಣೆ ಮತ್ತು ಮರುಬಳಕೆ ಸಾಧ್ಯವಾಗುತ್ತಿರಲಿಲ್ಲ. ಇನ್ನು ಟ್ಯೂಬ್‌ಗಳನ್ನು ಹೆಚ್ಚು ಸಾಂದ್ರವಾಗಿರುವ ಪಾಲಿಥೈಲಿನ್‌ನಿಂದ ತಯಾರಿಸಲಾಗುತ್ತದೆ. ಇದನ್ನು ಯಾವಾಗಲೂ ಸಂಸ್ಕರಣೆಗೊಳಪಡಿಸಬಹುದು. ಈಗಾಗಲೇ ಫ್ರಾನ್ಸ್‌ನಲ್ಲಿ ಇದನ್ನು ಜಾರಿ ಮಾಡಲಾಗಿದೆ. ಇದೇ ವರ್ಷ ಭಾರತದ ಮಾರುಕಟ್ಟೆಗೆ ಈ ರೀತಿಯ ಟ್ಯೂಬ್‌ಗಳು ಪ್ರವೇಶಿಸಲಿವೆ. 2025ರ ಹೊತ್ತಿಗೆ ಜಗತ್ತಿನ ಎಲ್ಲ ದೇಶಗಳಲ್ಲಿ ಮರುಬಳಕೆ ಮಾಡಬಹುದಾದ ಟ್ಯೂಬ್‌ಗಳಲ್ಲಿ ಪೇಸ್ಟ್‌ ಮಾರುವುದು ಯುನಿಲಿವರ್‌ ಯೋಜನೆ.

ಟಾಪ್ ನ್ಯೂಸ್

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಏರಿಕೆ; 17 ಸಾವಿರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಏರಿಕೆ; 17 ಸಾವಿರ ಗಡಿ ದಾಟಿದ ನಿಫ್ಟಿ

1-nirani

ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

yaddi

‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

1-sdsd

ಸಂಕಷ್ಟದ ಸಂದರ್ಭ ಬೊಮ್ಮಾಯಿ ಬದಲಾವಣೆ ಅಸಾಧ್ಯ: ಕಾರಜೋಳ

ರಾಜ್ಯಸಭೆಯಲ್ಲಿ ಕಾಂಗ್ರೆಸ್, ಟಿಎಂಸಿ ಗದ್ದಲ, ಕೋಲಾಹಲ; 12 ಮಂದಿ ಸಂಸದರ ಅಮಾನತು

ರಾಜ್ಯಸಭೆಯಲ್ಲಿ ಕಾಂಗ್ರೆಸ್, ಸಿಪಿಎಂ ಗದ್ದಲ, ಕೋಲಾಹಲ; 12 ಮಂದಿ ಸಂಸದರ ಅಮಾನತುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಸಭೆಯಲ್ಲಿ ಕಾಂಗ್ರೆಸ್, ಟಿಎಂಸಿ ಗದ್ದಲ, ಕೋಲಾಹಲ; 12 ಮಂದಿ ಸಂಸದರ ಅಮಾನತು

ರಾಜ್ಯಸಭೆಯಲ್ಲಿ ಕಾಂಗ್ರೆಸ್, ಸಿಪಿಎಂ ಗದ್ದಲ, ಕೋಲಾಹಲ; 12 ಮಂದಿ ಸಂಸದರ ಅಮಾನತು

ವಿಪಕ್ಷಗಳ ತೀವ್ರ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ

ವಿಪಕ್ಷಗಳ ತೀವ್ರ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ

ಜಪಾನಿ ಚಿತ್ರ -ರಿಂಗ್‌ ವಾಂಡರಿಂಗ್‌’ಗೆ ಸ್ವರ್ಣ ಮಯೂರ ಪ್ರಶಸ್ತಿ ಗರಿ

ಜಪಾನಿ ಚಿತ್ರ “ರಿಂಗ್‌ ವಾಂಡರಿಂಗ್‌’ಗೆ ಸ್ವರ್ಣ ಮಯೂರ ಪ್ರಶಸ್ತಿ ಗರಿ

1-sds

ಮುನಾವರ್ ಫಾರುಕಿ ಕಾರ್ಯಕ್ರಮ ರದ್ದಾದ ಬೆನ್ನಲ್ಲೇ ಟ್ರೆಂಡಿಂಗ್ ಆದ ಜಾಕಿರ್ ಖಾನ್

1-ffds

ತಿರುಪತಿಯ ಖ್ಯಾತ ಅರ್ಚಕ ಡಾಲರ್ ಶೇಷಾದ್ರಿ ವಿಧಿವಶ

MUST WATCH

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

udayavani youtube

Suratkal : ಮತ್ತೆ ATM ಕೇಂದ್ರ ಪುಡಿ ಪುಡಿ! 2ತಿಂಗಳ ಅಂತರದಲ್ಲಿ ನಡೆದ 2ನೇ ಘಟನೆ

udayavani youtube

ದಾಂಡೇಲಿ : ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

ಹೊಸ ಸೇರ್ಪಡೆ

ಅಕ್ರಮ ಪಡಿತರ ಅಕ್ಕಿ- ಕ್ಯಾಂಟರ್‌ ವಶ

ಅಕ್ರಮ ಪಡಿತರ ಅಕ್ಕಿ: ಕ್ಯಾಂಟರ್‌ ವಶ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

“ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ..” ಕಿವೀಸ್ ಗ್ರೇಟ್ ಎಸ್ಕೇಪ್ ಗೆ ನೆಟ್ಟಿಗರ ಪ್ರತಿಕ್ರಿಯೆ

21election

ಸುವ್ಯವಸ್ಥಿತ ಚುನಾವಣೆಗೆ ಸ್ಪರ್ಧಿಗಳ ಸಹಕಾರ ಅಗತ್ಯ

20indresh

ಶಹಾಪುರಕ್ಕೆ ನ್ಯಾಯಮೂರ್ತಿ ಇಂದ್ರೀಶ್‌ ಭೇಟಿ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

ಭಾರತದ ಜಯಕ್ಕೆ ಅಡ್ಡಿಯಾದ ರವೀಂದ್ರ ಮತ್ತು ಮಂದಬೆಳಕು: ಕಾನ್ಪುರ ಟೆಸ್ಟ್ ಡ್ರಾನಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.