ರಾಜ್ಯದಲ್ಲೂ ಶತಕ ಬಾರಿಸಿದ ಪೆಟ್ರೋಲ್ ದರ
Team Udayavani, Jun 7, 2021, 7:10 AM IST
ಬೆಂಗಳೂರು : ಇಂಧನ ತೈಲ ದರ ರಾಜ್ಯದಲ್ಲೂ ಶತಕ ಬಾರಿಸಿದೆ. ಬಳ್ಳಾರಿ, ಶಿರಸಿಯಲ್ಲಿ 100 ರೂ. ಗಡಿ ದಾಟಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಶತಕದ ಅಂಚಿನಲ್ಲಿದೆ. ಬಳ್ಳಾರಿಯಲ್ಲಿ ರವಿವಾರ ಪ್ರತೀ ಲೀಟರ್ ಪೆಟ್ರೋಲ್ಗೆ 100.08 ರೂ., ಶಿರಸಿಯಲ್ಲಿ 100.29 ರೂ. ಇತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗುತ್ತಲೇ ಇದ್ದು, ದರ ಹೆಚ್ಚಳ ಅನಿವಾರ್ಯ ಎಂದು ತೈಲ ಕಂಪೆನಿಗಳು ಹೇಳುತ್ತಿವೆ. ಮೇ 4ರಿಂದ 20 ಬಾರಿ ದರ ಏರಿಸಲಾಗಿದೆ.
ಆರು ರಾಜ್ಯಗಳಲ್ಲಿ 100 ರೂ.
ದೇಶದ ಆರು ರಾಜ್ಯಗಳಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರವಿವಾರ 100 ರೂ. ದಾಟಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ಗಳಲ್ಲಿ ಈ ಏರಿಕೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು