ತಮಿಳುನಾಡಿನ 21 ಜಿಲ್ಲೆಗಳಲ್ಲಿ 100 ರೂ. ದಾಟಿದೆ ಪೆಟ್ರೋಲ್ ದರ
Team Udayavani, Jun 26, 2021, 8:49 PM IST
ನವದೆಹಲಿ: ಕರ್ನಾಟಕವೂ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿದಾಟಿ ಎಷ್ಟೋ ದಿನಗಳೇ ಕಳೆದಿವೆ. ಈಗ ತಮಿಳುನಾಡಿನಲ್ಲೂ ಅದೇ ಪರಿಸ್ಥಿತಿ ಎದುರಾಗಿದೆ. ಶನಿವಾರ ಮತ್ತೂಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಿವೆ.
ಪರಿಣಾಮ ಅಲ್ಲಿನ 21 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳಿಗಿಂತ ಹೆಚ್ಚಾಗಿದೆ. ಇನ್ನು ದೆಹಲಿಯಲ್ಲಿ ಲೀ. ಪೆಟ್ರೋಲ್ ಬೆಲೆ 35 ಪೈಸೆ ಏರಿ 98.11 ರೂ.ಗೆ ಮುಟ್ಟಿದೆ. ಡೀಸೆಲ್ ಬೆಲೆಯೂ ಲೀ.ಗೆ 35 ಪೈಸೆ ಏರಿ 88.65 ಗಳಾಗಿದೆ. ಬೆಂಗಳೂರಿನಲ್ಲಿ ಲೀ. ಪೆಟ್ರೋಲ್ಗೆ 101.39 ರೂ., ಡೀಸೆಲ್ ಬೆಲೆ 93.99 ರೂ.ಗಳಾಗಿದೆ.
ಇದನ್ನೂ ಓದಿ :ಜಪಾನ್ನಲ್ಲಿನ್ನು ವಾರಕ್ಕೆ 5 ದಿನ ಕೆಲಸ! ವಿತ್ತೀಯ ಸುಧಾರಣೆಗಾಗಿ ಮಾರ್ಗಸೂಚಿ ಪ್ರಕಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ