3 ಬೈಕ್‌ ನಲ್ಲಿ 14 ಮಂದಿ ಪಯಣ; ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರ ಕೈಗೆ ಸಿಕ್ಕಿಬಿದ್ದ ಪುಂಡರು


Team Udayavani, Jan 11, 2023, 10:26 AM IST

tdy-5

ಲಕ್ನೋ: ಕೆಲ ಪುಂಡರು ಬೈಕ್‌ ನಲ್ಲಿ ಸಾಹಸಮಯ ಸ್ಟಂಟ್‌ ಗಳ ಹುಚ್ಚಾಟ ಮೆರೆಯುದುಂಟು. ಸ್ಟಂಟ್‌ ಗಳನ್ನು ಮಾಡಿ ಅದರ ವಿಡಿಯೋ ಕ್ಲಿಪ್‌ ಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಇಂಥದ್ದೇ ಅಪಾಯಕಾರಿ ಬೈಕ್‌ ಪಯಣದ ವಿಡಿಯೋ ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿಯಲ್ಲಿ ಕಂಡು ಬಂದಿತ್ತು. ಒಂದು ಬೈಕ್‌ ನಲ್ಲಿ 6 ಜನ, ಇನ್ನೆರೆಡು ಬೈಕ್‌ ನಲ್ಲಿ 4 ಜನ ಕಿರುಚುತ್ತಾ ಜಾಲಿ ಮಾಡುತ್ತಾ ಸಂಚರಿಸುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಈ ರೀತಿ ಬೈಕ್‌ ನಲ್ಲಿ ಪಯಣಿಸುವುದು ಅಪಾಯಕಾರಿ ಆದ್ದರಿಂದ ಬರೇಲಿಯ ಡಿಯೋರಾನಿಯಾ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ವೈರಲ್‌ ಆದ ವಿಡಿಯೋವನ್ನು ಪರಿಶೀಲಿಸಿ ಬೈಕ್‌ ಗಳನ್ನು ಜಪ್ತಿ ಮಾಡಿದ್ದಾರೆ.

ಈ ರೀತಿಯಾಗಿ ಬೈಕ್‌ ನಲ್ಲಿ ಸಂಚರಿಸಿದ ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.  ತಕ್ಕ ಕಾನೂನು ಕ್ರಮವನ್ನು ಕೈಗೊಳ್ಳಲಾಗುದೆಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.