ಭಾರತ – ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ

Team Udayavani, Feb 2, 2023, 8:31 PM IST

ಭಾರತ – ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ

ಅಹಮದಾಬಾದ್: ಫೆಬ್ರವರಿ 9 ರಿಂದ ಅಹಮದಾಬಾದ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಲಿದ್ದಾರಂತೆ.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದ್ದು ಫೆಬ್ರವರಿ 9 ರಂದು ಪ್ರಧಾನಿ ಅಹಮದಾಬಾದ್ ಗೆ ತೆರಳಲಿದ್ದಾರೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಕೂಡ ಆಹ್ವಾನಿಸಲಾಗಿದೆ. ಹಾಗಾಗಿ ಎರಡು ದೇಶದ ಪ್ರಧಾನಿಗಳು ಈ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಆಡಲು ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬರಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಸರಣಿಯ ಮುಂದಿನ ಮೂರು ಟೆಸ್ಟ್ ಪಂದ್ಯಗಳು ದೆಹಲಿ, ಧರ್ಮಶಾಲಾ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಒಂದೇ ವಾರದಲ್ಲಿ ಕಿತ್ತೋಯ್ತು; ಗ್ರಾಮಸ್ಥರ ಆಕ್ರೋಶ

ಟಾಪ್ ನ್ಯೂಸ್

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

4-shivamogga

ಒಳ ಮೀಸಲಾತಿ ಬೇಗುದಿ ; ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ, ಪ್ರತಿಭಟನೆ

tdy-16

ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

tdy-19

ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.