ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಚಿಕ್ಕಮ್ಮ ಸಾವು
Team Udayavani, Apr 27, 2021, 10:10 PM IST
ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ, ನರ್ಮದಾ ಬೆನ್ (80) ಕೊರೊನಾಕ್ಕೆ ಬಲಿಯಾಗಿದ್ದಾರೆ.
“ಪಾಸಿಟಿವ್ ದೃಢಪಟ್ಟ ಕಾರಣ 10 ದಿನಗಳಿಂದ ಇವರು ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನರ್ಮದಾ ಮೃತಪಟ್ಟಿದ್ದಾರೆ’ ಎಂದು ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ತಿಳಿಸಿದ್ದಾರೆ.
ಇದನ್ನೂ ಓದಿ :ಸೋಂಕು ಪರೀಕ್ಷಾ ವರದಿ 24 ಗಂಟೆಯ ಒಳಗೆ ಕೊಡಬೇಕು : ಗೌರವ್ಗುಪ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್