ಭಾರತದ ಉಪರಾಷ್ಟ್ರಪತಿ ಹೆಸರಿನಲ್ಲಿ ನಕಲಿ ವಾಟ್ಸ್‌ಆಪ್‌ ಅಕೌಂಟ್‌ ಸೃಷ್ಟಿ…. ಆರೋಪಿಗಳ ಬಂಧನ

Team Udayavani, Feb 7, 2023, 6:55 PM IST

FAke

ಜಮ್ಮು: ಭಾರತದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರ ಹೆಸರಿನಲ್ಲಿ ನಕಲಿ ವಾಟ್ಸ್‌ಆಪ್‌ ಅಕೌಂಟ್‌ ಸೃಷ್ಟಿಸಿದ ಆರೋಪದ ಮೇಲೆ ಭಾರತೀಯ ಮೂಲದ ಇಟಲಿ ಪ್ರಜೆಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಗಗನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ.

22 ವರ್ಷದ ಗಗನ್‌ದೀಪ್‌ ಸಿಂಗ್‌ ತನ್ನ ಕುಟುಂಬದ ಜೊತೆ 2007ರಿಂದ ಇಟಲಿಯಲ್ಲಿ ವಾಸಿಸುತ್ತಿದ್ದ. ಈತ ಭಾರತದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರ ಹೆಸರಿನಲ್ಲಿ ನಕಲಿ ವಾಟ್ಸ್‌ಆಪ್‌ ಅಕೌಂಟ್‌ ಸೃಷ್ಟಿಸಿ ಅವರ ಫೋಟೋವನ್ನೂ ಹಾಕಿ ಜನರನ್ನು,ಅಧಿಕಾರಿಗಳನ್ನು ಮೋಸಗೊಳಿಸುತ್ತಿದ್ದ ಆರೋಪದ ಮೇಲೆ ಪೋಲಿಸರು ಬಂಧಿಸಿದ್ದಾರೆ.

ಈತ ಯೂಟ್ಯೂಬ್‌ ವಿಡಿಯೋಗಳನ್ನು ನೋಡಿಕೊಂಡು ಈ ಕೃತ್ಯಕ್ಕೆ ಇಳಿದಿದ್ದ ಎಂದು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.

ಆತನಿಗೆ ಸಹಕರಿಸಿದ ಆರೋಪದ ಮೇಲೆ ಆತನ ಸ್ನೇಹಿತ 29 ವರ್ಷದ ಅಶ್ವನಿ ಕುಮಾರ್‌ನನ್ನೂ ಬಂಧಿಸಲಾಗಿದೆ. ಈತ ಗಗನ್‌ದೀಪ್‌ಗೆ ಒಟಿಪಿಗಳನ್ನು ನೀಡಿ ನಕಲಿ ವಾಟ್ಸ್‌ಆಪ್‌ ಅಕೌಂಟ್‌ ಸೃಷ್ಟಿಸುವುದಕ್ಕೆ ಸಹಾಯ ಮಾಡುತ್ತಿದ್ದ.

ಆರೋಪಿ ಗಗನ್‌ದೀಪ್‌ ಇಂಟರ್ನೆಟ್‌ ಮೂಲಕ ಸರ್ಕಾರದ ಉನ್ನತ ಅಧಿಕಾರಿಗಳ ಮಾಹಿತಿ ಕಲೆ ಹಾಕಿದ್ದ. ಈ ನಕಲಿ ವಾಟ್ಸ್‌ಆಪ್‌ ಅಕೌಂಟ್‌ನಿಂದ ಆತ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದ ಎಂದು ಡಿಸಿಪಿ ಪ್ರಶಾಂತ್‌ ಗೌತಮ್‌  ಹೇಳಿದ್ದಾರೆ.

ಟಾಪ್ ನ್ಯೂಸ್

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

siren car

ಹೀಗೂ ಉಂಟು: ಸಿಎಂ ಪಟ್ಟ ಪಡೆದ ಕರಾವಳಿಯ ಇಬ್ಬರೂ ನ್ಯಾಯವಾದಿಗಳು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ ೧ ರಿಂದ ಹೊಸ ನಿಯಮ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ 1 ರಿಂದ ಹೊಸ ನಿಯಮ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಜೈಲಿಗೆ ಹೋಗಲು ಹೆದರಲ್ಲ ಅಮೃತ್‌ಪಾಲ್‌ ಆಡಿಯೋ?

ಜೈಲಿಗೆ ಹೋಗಲು ಹೆದರಲ್ಲ ಅಮೃತ್‌ಪಾಲ್‌ ಆಡಿಯೋ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’