20 ವರ್ಷಗಳಿಂದ ನಮ್ಮ ಇಲಾಖೆ ಖಾಲಿ ಇದೆ : ಕಾಂಗ್ರೆಸ್ ಪ್ರಶ್ನೆಗೆ ಸಚಿವ ಚೌವ್ಹಾಣ್ ಉತ್ತರ
Team Udayavani, Sep 15, 2021, 8:15 PM IST
ಬೆಂಗಳೂರು : “ಹೌದು ನಾನೇ ಹೇಳುತ್ತಿದ್ದೇನೆ, ನಮ್ಮ ಇಲಾಖೆ ಖಾಲಿ ಇದೆ. 20 ವರ್ಷಗಳಿಂದ ಹುದ್ದೆಗಳು ಖಾಲಿ ಇವೆ’ ಎಂದು ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಎಸ್. ರವಿ, ವಿಜಯ್ ಸಿಂಗ್ ಹಾಗೂ ಬಿಜೆಪಿಯ ಎಸ್.ವಿ. ಸಂಕನೂರ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಇಲಾಖೆಯ ವಿವಿಧ 600 ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಕಡತ ಆರ್ಥಿಕ ಇಲಾಖೆಯಲ್ಲಿದೆ. ಅಲ್ಲಿಂದ ಅನುಮೋದನೆ ಸಿಕ್ಕಿದ ಕೂಡಲೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
ನಮ್ಮಲ್ಲಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ಹೋಗಿದ್ದವರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ಹುದ್ದೆ ಭರ್ತಿಯಾಗುವ ತನಕ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
ಇದನ್ನೂ ಓದಿ : ವರ್ಷಾಂತ್ಯಕ್ಕೆ ಗಗನಯಾನ : ಕೋವಿಡ್ ನಿಂದ ಯೋಜನೆ ಅನುಷ್ಠಾನ ವಿಳಂಬ : ಸಚಿವ ಜಿತೇಂದ್ರ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ