ಟ್ರೋಲಿಗರಿಗೆ ಕಾಜಲ್ ಅಗರ್ವಾಲ್ ಖಡಕ್ ಪ್ರತ್ಯುತ್ತರ
Team Udayavani, Feb 10, 2022, 8:05 AM IST
ಖ್ಯಾತ ನಟಿ ಕಾಜಲ್ ಅಗರ್ವಾಲ್, ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.
ಇತ್ತೀಚೆಗೆ, ತಮ್ಮ ಪತಿಯೊಂದಿಗೆ ದುಬೈ ಬೀಚ್ನಲ್ಲಿ ನಿಂತು ಕೆಲವಾರು ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ಅವರ ಫೋಟೋಗಳಲ್ಲಿ ಹೊಟ್ಟೆ ಕಾಣಿಸಿಕೊಂಡಿದ್ದರಿಂದ ಕೆಲವರು ಟ್ರೋಲ್ ಮಾಡಿದ್ದರು.
ಈ ಟ್ರೋಲ್ಗಳಿಗೆ ಪ್ರತಿಕ್ರಿಯಿಸಿರುವ ಕಾಜಲ್, ಸಾಧ್ಯವಾದರೆ, ಸಲಹೆಗಳನ್ನು ನೀಡಿ. ನಿಮ್ಮ ಟ್ರೋಲ್ಗಳಿಂದ, ಮೆಮೆಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್