ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರಮೋದಿ ಶುಭ ಹಾರೈಕೆ
Team Udayavani, Dec 16, 2020, 7:15 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬದ ಶುಭಾಶಯ ಕೊರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಲಭಿಸಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಎಚ್.ಡಿ.ಕುಮಾರಸ್ವಾಮಿಯವರು ಸಹ ಟ್ವೀಟ್ ಮೂಲಕವೇ ಕೃತಜ್ಞತೆಗಳನ್ನು ಸಲ್ಲಿಸಿದ್ದು, ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ನಿಮಗೆ ತುಂಬಾ ಧನ್ಯವಾದ ನರೇಂದ್ರ ಮೋದಿ ಅವರೇ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಿರಿಯ ನಾಗರಿಕರಿಗೆ ಏರ್ ಇಂಡಿಯಾದ ಭರಪೂರ ಕೊಡುಗೆ!
ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಿಸದಿರಲು ಎಚ್.ಡಿ.ಕುಮಾರಸ್ವಾಮಿ ತೀರ್ಮಾನಿಸಿದ್ದರು. ಪಕ್ಷದ ಶಾಸಕರು, ಮುಖಂಡರು ದೂರವಾಣಿ ಮೂಲಕ ಶುಭಾಶಯ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್