
Watch Viral Video: ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್
ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿದೆ.
Team Udayavani, May 26, 2023, 1:43 PM IST

ಪಾಟ್ನಾ: ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುವುದು ಸಾಮಾನ್ಯವಾದ ವಿಚಾರವಾಗಿದೆ. ಆದರೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್ ಸ್ಕೂಲ್ ನ ಪ್ರಾಂಶುಪಾಲರು ಮತ್ತು ಶಿಕ್ಷಕಿ ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ವಿಕಾಸಸೌಧ ಉದ್ಘಾಟನೆಗೆ ರಾಜ್ಯಪಾಲರನ್ನು ಕರೆಯದ ಕಾಂಗ್ರೆಸ್ ಈಗ ರಾಜಕೀಯ ಮಾಡುತ್ತಿದೆ: HDK
ಪ್ರಿನ್ಸಿಪಾಲ್ ಮತ್ತು ಶಿಕ್ಷಕಿ ನಡುವೆ ಕ್ಲಾಸ್ ರೂಂನಲ್ಲಿ ವಾಗ್ವಾದ ಆರಂಭಗೊಂಡಿದ್ದು, ನಂತರದಲ್ಲಿ ಶಾಲೆಯ ಆವರಣದ ಹೊರಭಾಗದಲ್ಲಿ ಮಾರಾಮಾರಿ ನಡೆದಿದೆ. ಪ್ರಿನ್ಸಿಪಾಲ್ ಮತ್ತು ಶಿಕ್ಷಕಿಯ ಜಗಳವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.
#Patna #Bihta #koriya #Panchayat की #शिक्षिका से #परीक्षा ना लेना #सरकार इन्हें आता है #जूतम_पैजार #NitishKumar #Teacher #fight #MiddleSchool pic.twitter.com/ZTI0mbF5YX
— JOURNALIST SARVESH (@sarveshmediaman) May 25, 2023
ಮಿಡ್ಲ್ ಸ್ಕೂಲ್ ಪ್ರಿನ್ಸಿಪಾಲ್ ಕಾಂತಿ ಕುಮಾರಿ ಹಾಗೂ ಶಿಕ್ಷಕಿ ಅನಿತಾ ಕುಮಾರಿ ನಡುವೆ ವೈಯಕ್ತಿಕ ವಿಚಾರದಲ್ಲಿ ಜಗಳ ಆರಂಭವಾಗಿತ್ತು ಎಂದು ವರದಿ ವಿವರಿಸಿದೆ. ನೆಲದಲ್ಲಿ ಉರುಳಾಡಿ , ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

Squid Game ಪ್ರೇರಿತ ಗೇಮ್ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್: ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

Wedding: ಮದುವೆಯಾದ 7 ದಿನದ ಬಳಿಕ ನಗದು, ಚಿನ್ನದೊಂದಿಗೆ ಪರಾರಿಯಾದ ನವವಧು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
