ಸಿಡಿ ರಾಜಕಾರಣ ಬಿಜೆಪಿ ಮುಕ್ತ ಕರ್ನಾಟಕಕ್ಕೆ ಮುನ್ನುಡಿ : ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್
Team Udayavani, Jan 14, 2021, 5:01 PM IST
ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಾಗಿ ವಿವಾದವಾಗಿರುವ ಸಿಡಿಯು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಬುಧವಾರ ನಡೆದ ಬಿಜೆಪಿ ಸರಕಾರದ ಮಂತ್ರಿ ಮಂಡಲ ವಿಸ್ತರಣೆ ಬೆನ್ನೆಲ್ಲೆ ಎದ್ದಿರುವ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮಾಜಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರು ಸಿಡಿ ರಾಜಕೀಯ ಕೇವಲ ಬಿಎಸ್ ವೈ ಮುಕ್ತ ಬಿಜೆಪಿಯಾಗುವಷ್ಟೇ ಅಲ್ಲದೇ ಬಿಜೆಪಿ ಮುಕ್ತ ಕರ್ನಾಟಕವಾಗುವುದಕ್ಕೆ ಮುನ್ನುಡಿಯಾಗುವಂತೆ ಕಂಡುಬರುತ್ತದೆ ಎಂದಿದ್ದಾರೆ.
ಮಂತ್ರಿಮಂಡಲದಲ್ಲಿ ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದಿರುವುದಕ್ಕೆ ಕುಟುಕಿರುವ ಅವರು, ಎಂದಿನಂತೆ ಮಂತ್ರಿಮಂಡಲದಲ್ಲಿ ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ದೊರಕದಿರುವುದು ಹಾಗೂ ಇಡೀ ಕಲ್ಯಾಣ ಕರ್ನಾಟಕ ದಿಂದ ಅಶಕ್ತ ಭಾವನೆಯಿಂದ ನೋಡಿರುವುದು ಪ್ರಾತಿನಿಧ್ಯ ನೀಡದಿರುವುದು ಹಾಗೂ ಬಿಜೆಪಿಯು ಕಲ್ಯಾಣ ಕರ್ನಾಟಕದ ಈ ಭಾಗವನ್ನು ಪ್ರಮುಖವೆಂದು ಪರಿಗಣಿಸಿಲ್ಲ ಎನ್ನುವುದನ್ನು ನಿರೂಪಿಸುತ್ತದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ನಾವು 17 ಮಂದಿ ಶಾಸಕರು ಮತ್ತೊಮ್ಮೆ ಸಭೆ ಸೇರಲಿದ್ದೇವೆ: ಆರ್.ಶಂಕರ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ
ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪ್ರಾಧಿಕಾರ
ಚನ್ನಪಟ್ಟಣ ಬೊಂಬೆ, ಕಿನ್ನಾಳ ಆಟಿಕೆ ವಿದೇಶಕ್ಕೆ ರಫ್ತು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ