ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್‌ ಗೆಲುವಿನ ಆಟ


Team Udayavani, Feb 8, 2022, 10:49 PM IST

ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್‌ ಗೆಲುವಿನ ಆಟ

ಬೆಂಗಳೂರು: ಮಂಗಳವಾರದ ಪ್ರೊ ಕಬಡ್ಡಿ ಪಂದ್ಯಗಳಲ್ಲಿ ಹರ್ಯಾಣ ಸ್ಟೀಲರ್ ಮತ್ತು ಪಾಟ್ನಾ ಪೈರೇಟ್ಸ್‌ ತಂಡಗಳು ಗೆಲುವಿನ ಸಂಭ್ರಮ ಆಚರಿಸಿವೆ.

ದಿನದ ಮೊದಲ ಪಂದ್ಯದಲ್ಲಿ ಹರ್ಯಾಣ 37-29 ಅಂತರದಿಂದ ತಮಿಳ್‌ ತಲೈವಾಸ್‌ ತಂಡವನ್ನು ಮಣಿಸಿತು. ಬಳಿಕ ಪಾಟ್ನಾ 47-36 ಅಂಕಗಳಿಂದ ಯು ಮುಂಬಾಗೆ ಸೋಲುಣಿಸಿತು.

ಅಗ್ರಸ್ಥಾನಿ ಪಾಟ್ನಾಗೆ ಒಲಿದ ಸತತ 4ನೇ ಜಯ ಇದಾಗಿದೆ. 17 ಪಂದ್ಯಗಳಲ್ಲಿ ಒಲಿದ 12ನೇ ಗೆಲುವು. ಒಟ್ಟು ಅಂಕ 65ಕ್ಕೆ ಏರಿದೆ. ರೈಡರ್‌ಗಳಾದ ಸಚಿನ್‌ 16, ಗುಮಾನ್‌ ಸಿಂಗ್‌ 11 ಅಂಕ ಗಳಿಸಿ ಪಾಟ್ನಾಗೆ ಭರ್ಜರಿ ಮೇಲುಗೈ ಒದಗಿಸಿದರು. ಮುಂಬಾ ಪರ ಅಭಿಷೇಕ್‌ 13, ವಿ. ಅಜಿತ್‌ 11 ಅಂಕ ಗಳಿಸಿ ಹೋರಾಟ ಸಂಘಟಿಸಿದರು.

ಹರ್ಯಾಣ ಜಯದಲ್ಲಿ ರೈಡರ್‌ ಅಶಿಷ್‌ ಪಾತ್ರ ಮಹತ್ವದ್ದಾಗಿತ್ತು. ಅವರು 16 ಅಂಕ ತಂದಿತ್ತರು. ನಾಯಕ ವಿಕಾಸ್‌ ಖಂಡೋಲ 8 ಅಂಕ ಗಳಿಸಿದರು. ಇದು ಹರ್ಯಾಣಕ್ಕೆ ಒಲಿದ ಹ್ಯಾಟ್ರಿಕ್‌ ಜಯ. ಅದೀಗ 58 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ನೆಗೆದಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.