ಪ್ರೊ ಲೀಗ್‌ ಹಾಕಿ: ಜುಗ್ರಾಜ್‌ ಸಿಂಗ್‌ ಹ್ಯಾಟ್ರಿಕ್‌

Team Udayavani, Feb 10, 2022, 10:48 PM IST

ಪ್ರೊ ಲೀಗ್‌ ಹಾಕಿ: ಜುಗ್ರಾಜ್‌ ಸಿಂಗ್‌ ಹ್ಯಾಟ್ರಿಕ್‌

ಪೊಚೆಫ್ಸೂಮ್‌: ಪ್ರೊ ಲೀಗ್‌ ಹಾಕಿ ಪಂದ್ಯಾವಳಿಯ ದಕ್ಷಿಣ ಆಫ್ರಿಕಾ ಆವೃತ್ತಿಯಲ್ಲಿ ಭಾರತ ಗೆಲುವಿನ ಓಟ ಮುಂದುವರಿಸಿದೆ.

ಆತಿಥೇಯ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಪಂದ್ಯವನ್ನು 10-2 ಅಂತರದಿಂದ ಜಯಿಸಿದೆ. ಮಂಗಳವಾರದ ಮೊದಲ ಪಂದ್ಯದಲ್ಲಿ ಫ್ರಾನ್ಸ್‌ ವಿರುದ್ಧ 5-0 ಗೆಲುವು ಸಾಧಿಸಿತ್ತು.

ಯುವ ಡ್ರ್ಯಾಗ್‌ ಫ್ಲಿಕರ್‌ ಜುಗ್ರಾಜ್‌ ಸಿಂಗ್‌ ಅವರ ಹ್ಯಾಟ್ರಿಕ್‌ ಭಾರತದ ಮೆರೆದಾಟದಲ್ಲಿ ಪ್ರಮುಖ ಪಾತ್ರ ವಹಿಸಿತು. ಅವರು ಪಂದ್ಯದ 4ನೇ, 6ನೇ ಹಾಗೂ 23ನೇ ನಿಮಿಷದಲ್ಲಿ ಗೋಲು ಸಿಡಿಸಿದರು. ಉಳಿದಂತೆ ಗುರುಸಾಹಿಬ್‌ಜಿತ್‌ ಸಿಂಗ್‌ ಮತ್ತು ದಿಲ್‌ಪ್ರೀತ್‌ ಸಿಂಗ್‌ ತಲಾ 2 ಗೋಲು ಬಾರಿಸಿದರು. ಉಳಿದ ಗೋಲುವೀರರೆಂದರೆ ಹರ್ಮನ್‌ಪ್ರೀತ್‌ ಸಿಂಗ್‌, ಅಭಿಷೇಕ್‌ ಮತ್ತು ಮನ್‌ದೀಪ್‌ ಸಿಂಗ್‌. ಅರ್ಧ ಹಾದಿ ಕ್ರಮಿಸುವಾಗಲೇ ಭಾರತ 8-0 ಗೋಲುಗಳ ಮುನ್ನಡೆಯಲ್ಲಿತ್ತು. ಶನಿವಾರ ಮತ್ತೆ ಭಾರತ-ಫ್ರಾನ್ಸ್‌ ಮುಖಾಮುಖಿ ಆಗಲಿವೆ.

ಹಿಂದೆ ಸರಿದ ನೆದರ್ಲೆಂಡ್ಸ್‌
ಭಾರತದ ವಿರುದ್ಧ 2 ಪ್ರೊ ಲೀಗ್‌ ಹಾಕಿ ಪಂದ್ಯಗಳನ್ನು ಆಡಬೇಕಿದ್ದ ನೆದರ್ಲೆಂಡ್ಸ್‌ ವನಿತಾ ತಂಡ ಹಿಂದೆ ಸರಿದಿದೆ.
ನೆದರ್ಲೆಂಡ್ಸ್‌ನಲ್ಲಿ ಒಮಿಕ್ರಾನ್‌ ಪ್ರಕರಣ ಹೆಚ್ಚುತ್ತಿರುವುದರಿಂದ ರಾಯಲ್‌ ಡಚ್‌ ಹಾಕಿ ಅಸೋಸಿಯೇಶನ್‌ ಈ ನಿರ್ಧಾರಕ್ಕೆ ಬಂದಿದೆ.

ಈ ಪಂದ್ಯಗಳನ್ನು ಫೆ. 19 ಮತ್ತು 20ರಂದು ಭುವನೇಶ್ವರದಲ್ಲಿ ಆಡಬೇಕಿತ್ತು. ಇವುಗಳನ್ನು ಮುಂದಿನ ದಿನಾಂಕದಲ್ಲಿ ಆಡಲಾಗುವುದು ಎಂದು ಎಫ್ಐಎಚ್‌ ಪ್ರಕಟಿಸಿದೆ. ನೆದರ್ಲೆಂಡ್ಸ್‌ ನಿರ್ಧಾರಕ್ಕೆ ಹಾಕಿ ಇಂಡಿಯಾ ಅಚ್ಚರಿ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.