
ಅಂಟಾಲಿಯಾ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಸೇರಿ 10 ಮಂದಿ ವಿರುದ್ಧ ಚಾರ್ಜ್‌ಶೀಟ್
Team Udayavani, Sep 3, 2021, 9:45 PM IST

ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ನಿವಾಸ “ಅಂಟಾಲಿಯಾ’ ಸ್ಫೋಟದ ಬೆದರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಮಾಜಿ ಪೊಲೀಸ್ ಅಧಿಕಾರಿಗಳಾದ ಸಚಿನ್ ವಾಜೆ, ಪ್ರದೀಪ್ ಶರ್ಮಾ ಹಾಗೂ ಇತರ ಎಂಟು ಮಂದಿಯ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದಾರೆ.
9,000 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ, ವಿನಾಯಕ್ ಶಿಂಧೆ, ನರೇಶ್ ಗೋರ್, ನಿಯಾಜುದ್ದೀನ್ ಕಾಜಿ, ಸುನಿಲ್ ಮಾನೆ, ಆನಂದ್ ಜಾಧವ್, ಸತೀಶ್ ಮೊತ್ಕುರಿ, ಮನೀಶ್ ಸೋನಿ ಹಾಗೂ ಸಂತೋಷ್ ಶೆಲಾರ್ ಅವರ ಹೆಸರುಗಳೂ ಇವೆ. ಇವರಲ್ಲಿ ಶಿಂಧೆ, ಕಾಜಿ, ಮಾನೆ ಕೂಡ ಪೊಲೀಸ್ ಅಧಿಕಾರಿಗಳಾಗಿದ್ದು, ಶಿಂಧೆ ಬೇರೊಂದು ಪ್ರಕರಣದಲ್ಲಿ ಅಮಾನತು ಆಗಿದ್ದರೆ, ಕಾಜಿ ಮತ್ತು ಮಾನೆ ಇದೇ ಪ್ರಕರಣದಲ್ಲಿ ಬಂಧನಕ್ಕೀಡಾದಾಗ ಅಮಾನುತುಗೊಂಡಿದ್ದಾರೆ.
ಇದನ್ನೂ ಓದಿ :ಪ್ರಧಾನಿ ಮೋದಿ ಮನೆಯಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಗಿಡ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
